;

ಚಳ್ಳಕೆರೆಯ ಹೆಚ್.ಪಿ.ಪಿ.ಸಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾಸಕರ ಸಮ್ಮುಖದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ…!!!ಚಳ್ಳಕೆರೆಯ ಹೆಚ್.ಪಿ.ಪಿ.ಸಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಇಂದು ಚಳ್ಳಕೆರೆಯ ಹೆಚ್.ಪಿ.ಪಿ.ಸಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ರಘುಮೂರ್ತಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ದಾವಣಗೆರೆ ವಿಶ್ವವಿದ್ಯಾನಿಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಮಹಿಳಾ ಘಟಕ, ಸಾಂಸ್ಕೃತಿಕ ಸಮಿತಿ,‌ಕ್ರೀಡೆ, ಯೂತ್ ರೆಡ್ ಕ್ರಾಸ್, ಎನ್ ಎಸ್ಎಸ್ ರೇಂಜರ್ಸ್ ಮತ್ತು ರೋವರ್ಸ್ ಘಟಕಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ನಗರಸಭಾ ಅದ್ಯಕ್ಷರಾದ ಶ್ರೀಮತಿ ಸುಮಕ್ಕ ಅಂಜಿನಪ್ಪ ಉಪಾಧ್ಯಕ್ಷರಾದ ಮಂಜುಳಾ ಪ್ರಸನ್ನಕುಮಾರ್ ನಗರಸಭಾ ಸದಸ್ಯರಾದ ಜೈತುಂಬಿ ಮಾಲೀಕಸಾಬ್ ನಗರಸಭಾ ಆಯುಕ್ತರು ಲೀಲಾವತಿ ಮಕ್ಕಳ ದಿನಾಚರಣೆ ಪ್ರಯುಕ್ತ ಉಪನ್ಯಾಸಕರಾಗಿ ಆಗಮಿಸಿದ ಶ್ರೀ ಮತಿ ಜಯಲಕ್ಷಿ ಮತ್ತು ಶ್ರೀ ಮತಿ ಡಾ ಸೌಮ್ಯ ಮತ್ತು ಪ್ರಾಂಶುಪಾಲರಾದ ಶಿವಲಿಂಗಪ್ಪ ಮತ್ತು ಪ್ರಾಧ್ಯಾಪಕರುಗಳು ಉಪಸ್ಥಿತರಿದ್ದರು..

ವರದಿ. ಶಶಿಕುಮಾರ್ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *