ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕಾನಹೊಸಹಳ್ಳಿ.
ಕಾನಹೊಸಹಳ್ಳಿ ಶ್ರೀ ಶರಣೇಶ್ವರ lವಿದ್ಯಾಸಂಸ್ಥ ಪ್ರಥಮ ದರ್ಜೆ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿಬಿ. ಎ. ಪ್ರಥಮ ಸೆಮಿಸ್ಟರ್ ಮತ್ತು 5ನೇ ಸೆಮಿಸ್ಟರ್ ಪರೀಕ್ಷೆಗಳು ನಡೆಯುತ್ತಿದ್ದು, ಈ ಪರೀಕ್ಷಾ ಕೇಂದ್ರಗಳಲ್ಲಿ 140 ವಿದ್ಯಾರ್ಥಿಗಳ ಹಾಜರಿತಿ ಇ ದ್ದು ಆರು ಜನ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಶರಣೇಶ್ವರವಿದ್ಯಾಸಂಸ್ಥೆಯ ಅಧ್ಯಕ್ಷರಾದ ಕೆಎಂ ಶಶಿಧರ ಸ್ವಾಮಿಯವರು ಮಾತನಾಡಿ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ಮಾಡಿದ್ದು, ಪರೀಕ್ಷೆ ಕೊಠಡಿಗೆ ಬರುವುದಕ್ಕಿಂತ ಮುಂಚಿತವಾಗಿ ಸ್ಯಾನಿಟೈಸರ್ ಕೈಗಳಿಗೆ ಹಾಕಿ ಕೊರೋನೋ ಟೆಸ್ಟ್ ಮಾಡಿಪರೀಕ್ಷಾ ಕೊಠಡಿಗಳಿಗೆ ವಿದ್ಯಾರ್ಥಿಗಳನ್ನು ಕಳುಹಿಸಲಾಯಿತು, ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಉತ್ತಮ ರೀತಿಯಲ್ಲಿ ಪರೀಕ್ಷೆ ಬರೆಯುವಂತೆ ವ್ಯವಸ್ಥೆ ಕಲ್ಪಿಸಿ ಕೊಡಲಾಗಿದೆ ಎಂದು ಮಾತನಾಡಿದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಎಸ್ ಸುದರ್ಶನ್, ಉಪನ್ಯಾಸಕರು, ಸಂಸ್ಥೆಯ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು..

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
