;

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕಾನೂನು ಅರಿವು ಕಾರ್ಯಾಗಾರ…!!!

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕಾನೂನು ಅರಿವು ಕಾರ್ಯಾಗಾರ

ಮಹಾಲಿಂಗಪುರ ಪಟ್ಟಣದಲ್ಲಿ ಪೋಲಿಸ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಾಗಲಕೋಟ,ತಾಲ್ಲೂಕಾ ಕಾನೂನು ಸಮಿತಿ ಬನಹಟ್ಟಿ,ಅಭಿಯೋಜನಾ ಇಲಾಖೆ,ವಕೀಲರ ಸಂಘ,ತಾಲೂಕಾಡಳಿತ ರಬಕವಿ ಬನಹಟ್ಟಿ,ತಾಲೂಕಾ ಪಂಚಾಯತ, ಶಿಶು ಅಭಿವೃದ್ಧಿ ಯೋಜನಾ ಇಲಾಖೆ ಜಮಖಂಡಿ, ಈ ಎಲ್ಲಾ ಇಲಾಖೆಗಳ ಆಶ್ರಯದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ನಡೆಯಿತು. ಸ್ಥಳೀಯ ಪೋಲಿಸ ಠಾಣೆ ಆವರಣದಲ್ಲಿ ನಡೆದ ಕಾರ್ಯಕ್ರಮ ಇಚ್ಚಿತಿನ ದಿನಗಳಲ್ಲಿ ಮಕ್ಕಳನ್ನು ಮತ್ತು ಮಹಿಳೆಯರನ್ನು ಅನೈತಿಕ ಕಳ್ಳ ಸಾಗಾಣಿಕೆಯನ್ನು ದೌರ್ಜನ್ಯಗಳನಗನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಳ್ಳಲಾಗಿದೆ ಎಂದು ರಬಕವಿ ಬನಹಟ್ಟಿ ಸಿಪಿಐ ಜೆ‌.ಕರಣೇಶಗೌಡ ತಿಳಿಸಿದರು. ಬಾಲ್ಯ ವಿವಾಹದಂತ ಕಾನೂನು ಬಾಹಿರ ಚಟುವಟಿಕೆಗಳನ್ನು ಕೇಳ ಮಟ್ಟದಿಂದ ತಡೆದರು ಸಹ ಕೆಲವು ಕಾನೂನು ಅರಿವಿಲ್ಲದ ವ್ಯಕ್ತಿಗಳು ಬಾಲ್ಯ ವಿವಾಹ ಮಾಡುತ್ತಿರುವುದ ಆಘಾತಕಾರಿಯಾಗಿದೆ ಸಮಾಜದಲ್ಲಿ ಎಲ್ಲರಿಗೂ ಒಂದೇ ಕಾನೂನು ಇದೆ ಅದನ್ನು ಸಮರ್ಪಕವಾಗಿ ಬಳಸಿಕೊಂಡು ಅಕ್ರಮ ಅನಾಚಾರಗಳನ್ನು ತಡೆಯಲು ಪೋಲಿರಿಗೆ ಸಹಕಾರವು ಅಷ್ಟೇ ಮುಖ್ಯವಾಗಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮವನ್ನು ರಬಕವಿ ಬನಹಟ್ಟಿ ನ್ಯಾಯಾಲಯದ ಗೌರವಾನ್ವಿತ ದಿವಾಣಿ ನ್ಯಾಯಾಧೀಶರಾದ ಕಿರಣಕುಮಾರ.ಡಿ.ವಡಗೇರಿ ಹಾಗೂ ದಿವಾಣಿ ನ್ಯಾಯಾಧೀಶರಾದ ಶ್ರೀಮತಿ ಶುಷ್ಮ ಟಿ.ಸಿ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ
ವಕೀಲರ ಸಂಘದ ಅಧ್ಯಕ್ಷರಾದ ಶ್ರೀಕಾಂತ ಕುಲರ್ಣಿ
ಠಾಣಾಧಿಕಾರಿ ವಿಜಯಕುಮಾರ ಕಾಂಬಳೆ ಇನ್ನೂ ಅನೇಕ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು ಭಾಗವಹಿಸಿದ್ದರು.

ವರದಿ.
ಬಸವರಾಜ ನಂದೆಪ್ಪನವರ
ಮಹಾಲಿಂಗಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;