;

ಕನ್ನಡ ಉಪನ್ಯಾಸಕ ಮಲ್ಲಯ್ಯ ಅವರಿಗೆ ಡಾಕ್ಟರೆಟ್ ಪದವಿ…!!!

ಕನ್ನಡ ಉಪನ್ಯಾಸಕ ಮಲ್ಲಯ್ಯ ಅವರಿಗೆ ಡಾಕ್ಟರೆಟ್ ಪದವಿ

ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹೊಳಲು ಸ್ವಾಮಿ ವಿವೇಕಾನಂದ ಸರ್ಕಾರಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಮಲ್ಲಯ್ಯ ಹೆಚ್ ವೈ ಇವರು ಕನ್ನಡ ವಿಶ್ವವಿದ್ಯಾಲಯದ ದ್ರಾವಿಡ ಸಂಸ್ಕೃತಿ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ.ಎ.ಸುಬ್ಬಣ್ಣ ರೈ ಅವರ ಮಾರ್ಗದರ್ಶನದಲ್ಲಿ “ಕನ್ನಡ ಸಾಹಿತ್ಯದಲ್ಲಿ ವ್ಯಕ್ತಿಚಿತ್ರಗಳು” ಎಂಬ ವಿಷಯವನ್ನು ಕುರಿತು ಮಹಾಪ್ರಬಂಧವನ್ನು ಮಂಡಿಸಿದ್ದರು. ಈ ಮಹಾ ಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ…

ವರದಿ. ಅಜಯ್, ಚ, ಹೂವಿನಹಡಗಲಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;