;

ಡಾಕ್ಟರ್ ಬಾಬು ಜಗಜೀವನರಾಮ್ ಅವರ 115ನೇ ಜನ್ಮದಿನಾಚರಣೆ ಮಾಡಲಾಯಿತು…!!!

ಹಸಿರು ಕ್ರಾಂತಿ ಹರಿಕಾರ ಮಾಜಿ ಉಪ ಪ್ರಧಾನಿಗಳಾದ ಡಾಕ್ಟರ್ ಬಾಬು ಜಗಜೀವನರಾಮ್ ಅವರ 115ನೇ ಜನ್ಮದಿನಾಚರಣೆಯ ಅಂಗವಾಗಿ ಬಾಬುಜಗಜೀವರಾಮ್ ಅವರ ವೃತ್ತದಲ್ಲಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ನಮನ ಸಲ್ಲಿಸಿದ
ಸಿರಗುಪ್ಪ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಬಿ.ಎಂ. ನಾಗರಾಜ ಅಣ್ಣನವರು.
ಈ ಸಂದರ್ಭದಲ್ಲಿ ತಾಲೂಕು ಬಾಬು ಜಗಜೀವನ್ ರಾಮ್ ಸಂಘದ ಗೌರವಾಧ್ಯಕ್ಷರಾದ ಚಿಕ್ಕಬಳ್ಳಾರಿ ನಾಗಪ್ಪ ಅವರು ತಾಲೂಕು ಅಧ್ಯಕ್ಷರಾದ ಎಂ.ದೊಡ್ಡ ವೀರೇಶ್ ಅವರು ನಗರಸಭೆ ಸದಸ್ಯರಾದ ಬಿ.ವೆಂಕಟೇಶ್ ಹೆಚ್. ಗಣೇಶ್
ವಿ. ಪರಶುರಾಮ ಮೋದಿನ್ ಹಾಗೂ ಸಂಘದ ಪದಾಧಿಕಾರಿಗಳು ಮುಖಂಡರುಗಳು ಯುವಕರು ಪಾಲ್ಗೊಂಡಿದ್ದರು….

ವರದಿ. ವಿರೇಶ್, ಎಚ್, ಸಿರಿಗುಪ್ಪ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;