ಜೇಡರ ದಾಸಿಮಯ್ಯ ಜಯಂತಿ ಆಚರಣೆ…!!!

ಜೇಡರ ದಾಸಿಮಯ್ಯ ಜಯಂತಿ ಆಚರಣೆ
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹಳ್ಳಿ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ಜೇಡರ ದಾಸಿಮಯ್ಯ ಜಯಂತಿಗೆ ಚಾಲನೆ ನೀಡಿ ಅವರು ಮಾತನಾಡಿದರು ಜೇಡರ ದಾಸಿಮಯ್ಯ ಅವರ ಕಾಯಕ ನಿಷ್ಠೆ ಉಳ್ಳವರಾಗಿದ್ದರು. ಕಾಯಕವೇ ಮೊದಲ ಆದ್ಯತೆ ಮತ್ತು 12ನೇ ಶತಮಾನದಲ್ಲಿ ಅನೇಕ ವಚನಗಳನ್ನು ರಚಿಸಿದ್ದಾರೆ ಎಂದು ತಾಲೂಕು ನೇಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ಟಿಎಂ ಬಸಣ್ಣ ಹೇಳಿದರು.
ಇದೇ ಸಂದರ್ಭದಲ್ಲಿ ಜೇಡರ ದಾಸಿಮಯ್ಯ ಅವರ ಭಾವಚಿತ್ರವನ್ನು ಹೊಸಳ್ಳಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ಗ್ರಾಮ ಪಂಚಾಯತಿ ಅಧ್ಯಕ್ಷೆ ನೀಲಮ್ಮ ಬೊಮ್ಮಯ್ಯ. ತಾಲೂಕು ನೇಕಾರ ಪಟ್ಟಸಾಲೆ ಸಮಾಜದ ಅಧ್ಯಕ್ಷ ವಿಶ್ವನಾಥ. ಹೊಸಹಳ್ಳಿ ನೇಕಾರ ಸಮುದಾಯದ ಅಧ್ಯಕ್ಷ ಎಂಕೆ ನಾಗೇಂದ್ರಪ್ಪ. ಮುಖಂಡರಾದ ಭೀಮಣ್ಣ ಕೆ .ಎನ್. ಮಹದೇವಪ್ಪ ತಿಪ್ಪೇಸ್ವಾಮಿ. ಎಸ್ಕೆ ಮಹಾಂತೇಶ್. ರಾಮದಾಸ್. ಗ್ರಾಮ ಪಂಚಾಯಿತಿ ಸದಸ್ಯ ಚೇತನ್. ಸುನಿಲ್. ನಾಗೇಶ್. ಚೆಲುವರಾಜ್. ರಾಘವೇಂದ್ರ. ವಿಠ್ಠಲ್ ಮಂಜುನಾಥ್ ಸೇರಿ ಸಾರ್ವಜನಿಕರು ಇತರರು ಉಪಸ್ಥಿತರಿದ್ದರು…

ವರದಿ.ವಿರೇಶ್, ಕೆ, ಎಸ್, ಕಾನಹೋಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend