ಸಿರಿಗುಪ್ಪ ತಾಲೋಕು ಮೈದಾನದಲ್ಲಿ 131ನೇ ಅಂಬೇಡ್ಕರ್ ಜಯಂತಿಯನ್ನು ಆಚರಣೆ ಮಾಡಲಾಯಿತು…!!!

ಇಂದು ನಡೆದ ಡಾಕ್ಟರ್ ಬಿಆರ್ ಅಂಬೇಡ್ಕರ್ 131ನೇ ಜನ್ಮದಿನೋತ್ಸವದ ಅಂಗವಾಗಿ ಇವತ್ತು ಸಿರುಗುಪ್ಪ ತಾಲೂಕಿನಲ್ಲಿ ಹೈಸ್ಕೂಲ್ ಮೈದಾನದಿಂದ ಮೆರವಣಿಗೆ ಮೂಲಕ ಭರ್ಜರಿಯಾಗಿ ಕಾರ್ಯಕ್ರಮ ನಡೆಯಿತು ತಾಲೂಕು ಕಚೇರಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಉದ್ಘಾಟನೆ ನೆರವೇರಿ ದರ ಮೂಲಕ  ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು ಈ ಕಾರ್ಯಕ್ರಮದಲ್ಲಿ ಶಾಸಕರಾದ ಸೋಮಲಿಂಗಪ್ಪ ತಾಲೂಕ್ ದಂಡಾಧಿಕಾರಿಗಳು ಹಾಗೂ ದಲಿತ ಮುಖಂಡರುಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ. ವೀರೇಶ್ ಸಿರುಗುಪ್ಪ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend