ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು
ವೈ. ಪಕೀರಪ್ಪ ನವರಿ ಗೆ ಪಿ.ಎಚ್. ಡಿ. ಗೌರವ
ಕೂಡ್ಲಿಗಿ ತಾಲೂಕು ಕೆಂಚಮಲ್ಲನಹಳ್ಳಿ ಗ್ರಾಮದ ಯಲ್ಲಜ್ಜರ ಪಕೀರಪ್ಪ ನವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್ ಡಿ ಪದವಿ ನೀಡಿ ಗೌರವಿಸಿದೆ.
ಹಂಪಿ ವಿಶ್ವವಿದ್ಯಾನಿಲಯದ ಹಸ್ತಪ್ರತಿಶಾಸ್ತ್ರ ವಿಭಾಗಕ್ಕೆ ಡಾ. ಎಫ್. ಟಿ. ಹಳ್ಳಿಕೇರಿ ರ,ವರ ಮಾರ್ಗದರ್ಶನದಲ್ಲಿ, ಕನ್ನಡ ಕಾವ್ಯಗಳಲ್ಲಿ ಸ್ವಪ್ನದ ಪರಿಕಲ್ಪನೆ ವಿಷಯದ ಸಲ್ಲಿಸಿದ ಮಹಾಪ್ರಬಂಧಕ್ಕೆ ಇತ್ತೀಚಿಗೆ ನಡೆದ 30ನೇ ನುಡಿ ಹಬ್ಬದ ನಾಟಕೋತ್ಸವದ ಕಾರ್ಯಕ್ರಮದಲ್ಲಿ,ಕರ್ನಾಟಕ ರಾಜ್ಯದ ಘನವೆತ್ತ ರಾಜ್ಯಪಾಲರಾದ ಮಾನ್ಯಶ್ರೀ ಥಾವರ್ ಚಂದ್ ಗೆಹ್ಲೋಟ್ ರವರು ಕೆಂಚಮಲ್ಲನಹಳ್ಳಿ ಗ್ರಾಮದ ಯಲ್ಲಜ್ಜರ ವೈ. ಪಕೀರಪ್ಪ ನವರಿಗೆ ಡಾಕ್ಟರೇಟ್ ಪದವಿ ಪ್ರಮಾಣಪತ್ರ ನೀಡಿ ಗೌರವಿಸಿದ್ದಾರೆ…

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
