;

ಶುದ್ಧ ಕುಡಿಯುವ ನೀರಿನ ಘಟಕವನ್ನು ಕೂಡಲೇ ದುರಸ್ತಿಗೊಳಿಸಿ ಜಾಣ ಕುರುಡು ಅಧಿಕಾರಿಗಳೇ…!!!

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಗುಂಡುಮುಣುಗು ಗ್ರಾಮ ಪಂಚಾಯಿತಿ. ಸಿದ್ದಾಪುರ ಗ್ರಾಮ
ಶುದ್ಧ ಕುಡಿಯುವ ನೀರಿನ ಘಟಕವನ್ನು ಕೂಡಲೇ ದುರಸ್ತಿಗೊಳಿಸಿ
ಕಳೆದ 15 ದಿನಗಳಿಂದ ಕೆಟ್ಟು ನಿಂತಿರುವ ಶುದ್ಧ ನೀರಿನ ಘಟಕವನ್ನು ಸರಿಪಡಿಸಿ, ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕೆಂದು ಗುಂಡುಮುಣುಗು ಗ್ರಾಮಪಂಚಾಯತಿಗೆ ಸೇರಿದ ಸಮಸ್ತ ಸಿದ್ದಾಪುರ ಗ್ರಾಮಸ್ಥರು ಸಾರ್ವಜನಿಕರು ಒತ್ತಾಯಿಸಿದ್ದಾರೆ.ಸರ್ಕಾರದ ವತಿಯಿಂದ ಶುದ್ಧ ನೀರಿನ ಘಟಕವನ್ನು ಪ್ರಾರಂಭಿಸಿದೆ ಇದರಿಂದ ಸಾರ್ವಜನಿಕರು ಫಿಲ್ಟರ್ ನೀರಿಗೆ ಹೊಂದಿಕೊಂಡಿದ್ದು ಮತ್ತೆ ಕೊಳವೆ ಬಾವಿ ನೀರು ಕುಡಿಯುವ ಪರಿಸ್ಥಿತಿ ಉಂಟಾಗಿದೆ, ಫಿಲ್ಟರ್ ನೀರಿಗಾಗಿ ಸಿದ್ದಾಪುರ ಗ್ರಾಮದಿಂದ ಸಿದ್ದಾಪುರ ಭೋವಿ ಹಟ್ಟಿಗೆ ಗ್ರಾಮದಿಂದ ಎರಡು ಕಿಲೋಮೀಟರ್ ನಡೆದುಕೊಂಡು ಹೋಗಿ ನೀರು ತರುವ ವ್ಯವಸ್ಥೆ ಉಂಟಾಗಿದೆ, ಈ ಬೇಸಿಗೆಯಲ್ಲಿ 15 ದಿನಗಳಿಂದ ಶುದ್ಧ ಕುಡಿಯುವ ನೀರಿಗಾಗಿ ಜನರು ಭೋವಿ ಹಟ್ಟಿಗೆ ಹೋಗಿ ತರುವ ವ್ಯವಸ್ಥೆಯನ್ನು ತಪ್ಪಿಸಿ ಸಿದ್ದಾಪುರ ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಶೀಘ್ರದಲ್ಲೇ ದುರಸ್ತಿ ಗೊಳಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಲ್ಲಿ ಸಿದ್ದಾಪುರ ಗ್ರಾಮಸ್ಥರು ಮನವಿ ಮಾಡಿದ್ದಾರೆ…

ವರದಿ.ಡಿ.ಎಂ. ಈಶ್ವರಪ್ಪ ಸಿದ್ದಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;