;

ಜಿಲ್ಲಾ ಖಜಾನೆ ಇಲಾಖೆಯ ನೂತನ ಅಧಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ…!!!

ಜಿಲ್ಲಾ ಖಜಾನೆ ಇಲಾಖೆಯ ನೂತನ ಅಧಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ
ಹೊಸಪೇಟೆ(ವಿಜಯನಗರ): ವಿಜಯನಗರ ಜಿಲ್ಲಾ ಖಜಾನೆ ಇಲಾಖೆಯ ಪ್ರ.ದ.ಸ. ರಾಘವೇಂದ್ರ ಅವರಿಗೆ ಸರ್ಕಾರವು ಅಧಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಖಜಾನೆ ಇಲಾಖೆಯಲ್ಲಿ ಗುರುವಾರದ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲಾ ಖಜಾನೆ ಇಲಾಖೆ ಅಧಿಕಾರಿಗಳಾದ ಕೆ.ವೆಂಕಟೇಶ ಮೂರ್ತಿ, ಅಧೀಕ್ಷಕ ಬೀರಾದಾರ್, ಪ್ರಥಮ ದರ್ಜೆ ಸಹಾಯಕರಾದ ಉಮೇಶ್, ಶಂಕರ, ಅಂಜಿನಿ ಹಾಗೂ ದ್ವಿತೀಯ ದರ್ಜೆ ಸಹಾಯಕರಾದ ಸುಜಾತ, ಗ್ರೂಪ್-ಡಿ ಸುಮಿತ್ರಮ್ಮ ಮತ್ತು ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ಪ್ರಧಾನ ಕಾರ್ಯದರ್ಶಿ ಕಡ್ಲೆ ವೀರಭದ್ರ, ಶಿಕ್ಷಕರ ವೃಂದದ ಅಧ್ಯಕ್ಷ ಮಾರ್ಗದಪ್ಪ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು…

ವರದಿ. ಗಣೇಶ್. ಕೆ. ಹೊಸಪೇಟೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;