;

ವಿಶೇಷ ರೀತಿಯಲ್ಲಿ ಮದುವೆ ಆಮಂತ್ರಣವನ್ನು ಮುದ್ರಿಸಿ ಮದುವೆಗೆ ಕರೆಕೊಟ್ಟ ವದು, ವರ,ಇಲ್ಲಿದೆ ನೋಡಿ…!!!

ಆಡಳಿತ ಪಕ್ಷಗಳ ದುರಾಡಳಿತ, ಭ್ರಷ್ಟಾಚಾರ, ಹಗರಣಗಳು ಹಾಗು ರಾಷ್ಟೀಯ ಪಕ್ಷಗಳ ಕಚ್ಚಾಟದ ಬಗ್ಗೆ ಬೇಸತ್ತಿದ್ದೇನೆ ಎಂದಿರುವ ಯುವಕನೋರ್ವ ತಮ್ಮ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುಂಬರುವ ಚುನಾವಣೆಯಲ್ಲಿ ನೀವು ಎಚ್.ಡಿ ಕುಮಾರಸ್ವಾಮಿ ಅವರಿಗೆ ನೀಡುವ ಮತವೇ ನನಗೆ ಉಡುಗೊರೆ ಎಂದು ಅಚ್ಚು ಹಾಕಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಪಿ.ಗೌರೀಪುರ ಗ್ರಾಮದ ಪುಟ್ಟಮ್ಮ ನಾಗರಾಜಪ್ಪ ದಂಪತಿಯ ಪುತ್ರ ಜಯಕುಮಾರ್ ಇಂತಹದ್ದೊಂದು ವಿಶೇಷ ಮದುವೆ ಆಮಂತ್ರಣ ಹಂಚುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಮಂತ್ರಣ ಪತ್ರಿಕೆ ವೈರಲ್ ಆಗುತ್ತಿದೆ.ಮೇ 18 ರಂದು ನಡೆಯಲಿರುವ ತಮ್ಮ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ನವ ಕರ್ನಾಟಕ ನಿರ್ಮಾಣಕ್ಕಾಗಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು ಎಂಬ ಹಂಬಲ ಹೊಂದಿರುವ ಮದುಮಗ ಜಯಕುಮಾರ್ ಸ್ನಾತಕೋತ್ತರ ಪಧವಿಧರರಾಗಿದ್ದು, ಮದುಮಗಳು ಕೂಡ ಸ್ನಾತಕೋತ್ತರ ಪದವೀಧರೆಯಾಗಿದ್ದಾರೆ.

ಈ ಹಿಂದೆ ಸಿಎಂ ಆಗಿ ಎಚ್.ಡಿ. ಕುಮಾರಸ್ವಾಮಿ ಅವರು ನೀಡಿರುವ ಜನಪರ ಆಡಳಿತವನ್ನು ಸ್ಮರಿಸಿಕೊಳ್ಳುತ್ತಾ, ಮತ್ತೊಮ್ಮೆ ಕುಮಾರಣ್ಣ ಮುಖ್ಯಮಂತ್ರಿ ಆಗಬೇಕು ಎಂಬ ಕನಸು ಹೊತ್ತಿದ್ದಾರೆ
ಆಡಳಿತ ಪಕ್ಷಗಳ ದುರಾಡಳಿತ, ಭ್ರಷ್ಟಾಚಾರ, ಹಗರಣಗಳು ಹಾಗು ರಾಷ್ಟೀಯ ಪಕ್ಷಗಳ ಕಚ್ಚಾಟದ ಬಗ್ಗೆ ಬೇಸತ್ತಿದ್ದೇನೆ ಎಂದಿರುವ ಯುವಕನೋರ್ವ ತಮ್ಮ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುಂಬರುವ ಚುನಾವಣೆಯಲ್ಲಿ ನೀವು ಎಚ್.ಡಿ ಕುಮಾರಸ್ವಾಮಿ ಅವರಿಗೆ ನೀಡುವ ಮತವೇ ನನಗೆ ಉಡುಗೊರೆ ಎಂದು ಅಚ್ಚು ಹಾಕಿಸಿದ್ದಾರೆ…

ವರದಿ.ಶಶಿಕುಮಾರ್ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;