ಹರಿಹರ : ಸೇತುವೆ ಕುಸಿತ- ಜಿಲ್ಲಾಧಿಕಾರಿ ಭೇಟಿ
ದಾವಣಗೆರೆ ಮೇ.
ಅಕಾಲಿಕವಾಗಿ ಸುರಿದ ಭಾರಿ ಮಳೆಗೆ ಹರಿಹರ ತಾಲ್ಲೂಕಿನ ಬೆಳ್ಳೂಡಿ-ರಾಮತೀರ್ಥ ಮಾರ್ಗದ ಸೇತುವೆ ಕುಸಿದಿದ್ದು ಸೋಮವಾರ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಗ್ರಾಮಸ್ಥರೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು…

ವರದಿ. ಮಹಾಂತೇಶ್,
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
