;

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಕ್ವಾರ್ಟರ್ಸ್ ನಲ್ಲಿ ನಡೆದಿದ್ದ ಕಳ್ಳತನ ಪ್ರಕರಣ…!!!

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಕ್ವಾರ್ಟರ್ಸ್ ನಲ್ಲಿ ನಡೆದಿದ್ದ ಕಳ್ಳತನ ಪ್ರಕರಣ

ಪೊಲೀಸರಿಗೆ ಧಮ್ಕಿ ಹಾಕಿದ ಹಿಂದು ಸಂಘಟನೆಯ ಕಾರ್ಯಕರ್ತ

ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಇನ್ಸ್ಪೆಕ್ಟರ್ ಮಹಾಂತೇಶ ಹೊಳಿಗೆ ಆವಾಜ್ ಹಾಕಿದ ಹಿಂದೂ ಸಂಘಟನೆ ಕಾರ್ಯಕರ್ತ

ಸರಣಿ ಕಳ್ಳತನಕ್ಕೆ ವಿಚಾರಕ್ಕಾಗಿ ಪೊಲೀಸರಿಗೆ ಆವಾಜ್

ಮಲ್ಲಿಕಾರ್ಜುನ್ ಸತ್ತಿಗೇರಿ ಎಂಬ ಕಾರ್ಯಕರ್ತನಿಂದ ಪೊಲೀಸರಿಗೆ ಅವಾಜ್

ಕಳ್ಳತನ‌ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದ ಇನ್ಸ್ಪೆಕ್ಟರ್ ಮಹಾಂತೇಶ ಹೊಳಿ ತಂಡ

ಪರಿಶೀಲನೆ ಮಾಡಲು ಬಂದ ಪೊಲೀಸ್ ಅಧಿಕಾರಿಗಳಿಗೇ ಆವಾಜ್ ಹಾಕಿದ ಕಾರ್ಯಕರ್ತ

ಏಕವಚನದಲ್ಲೇ ಪೊಲೀಸ್ ಇನ್ಸ್ ಪೆಕ್ಟರ್ ಗೆ ಆವಾಜ್

ನಿನಗೆ ಏನು ಮಾಡಿಕೊಳ್ಳೋಕೆ ಆಗಲ್ಲ ಎಂದು ಆವಾಜ್

ನಿಮ್ಮಂತವರನ್ನ ಬಹಳ ಜನ ನೋಡಿದ್ದೇನೆ

ನಿಮ್ಮ ಕೈಯಲ್ಲಿ ಏನೂ ಮಾಡೋಕೆ ಸಾಧ್ಯವಿಲ್ಲ

ಪೊಲೀಸರ ಜೊತೆ ವಾಗ್ವಾದಕ್ಕಿಳಿದು ಧಮ್ಕಿ ಹಾಕಿದ ಹಿಂದೂ ಕಾರ್ಯಕರ್ತ

ಬಟ್ಟೆ ಬಿಚ್ಚಿಟ್ಟು ಮನೆಗೆ ಹೋಗಿ ಎಂದು ಪೊಲೀಸರಿಗೆ ಆವಾಜ್. ಹಾಕಿದ ಘಟನೆ ನಡೆಯಿತು ಮಾತಿಗೆ ಮಾತು ಬೆಳೆದು ಈ ಸಂದರ್ಭ ಸೃಷ್ಟಿಯಾಗಿದೆ ಎನ್ನುವುದು ಮಾತ್ರ ವಿಪರ್ಯಾಸ…

ವರದಿ. ಸುರೇಶ್. ಜೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;