;

ಶಿಕ್ಷಕರ ಕ್ಷೇತ್ರದಿಂದ ಪ್ರಕಾಶ ಹುಕ್ಕೇರಿ ಗೆಲುವು ಸಾಧಿಸಲು ಅವಕಾಶವಿದೆ,ಸತೀಶ್ ಜಾರಕಿಹೊಳಿ ಹೇಳಿಕೆ…!!!

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆ

ಬೆಳಗಾವಿ ಜಿಲ್ಲೆಯ ಗೋಕಾಕನಲ್ಲಿ ಜಾರಕಿಹೊಳಿ ವಿಶ್ವಾಸ

ವಾಯುವ್ಯ ಶಿಕ್ಷಕರ, ಪದವೀಧರ ಚುನಾವಣೆಗೆ ತುರುಸಿನಿಂದ ಮತದಾನ ನಡೆಯುತ್ತಿದೆ

ಕಳೆದ ಎರಡು ಅವಧಿಗೆ ಬಿಜೆಪಿ ಶಿಕ್ಷಕರ ಕ್ಷೇತ್ರದಲ್ಲಿ ಮೇಲುಗೈ ಸಾಧಿಸಿದ್ರು

ಈ ಬಾರಿ ಖಂಡಿತವಾಗಿಯೂ ಶಿಕ್ಷಕರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಗೆಲುವು ಸಾಧಿಸಲಿದ್ದಾರೆ

ಪದವೀಧರ ಮತಕ್ಷೇತ್ರದಲ್ಲಿ ಪ್ರಯತ್ನ ಮಾಡ್ತಿದ್ದೇವೆ

ಶಿಕ್ಷಕರ ಕ್ಷೇತ್ರದಿಂದ ಪ್ರಕಾಶ ಹುಕ್ಕೇರಿ ಗೆಲುವು ಸಾಧಿಸಲು ಅವಕಾಶವಿದೆ

ಖಂಡಿತವಾಗಿ ಗೆಲ್ಲುತ್ತೇವೆ

ಮೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗೆಲ್ಲುತ್ತಾರೆ

ಪ್ರಕಾಶ ಹುಕ್ಕೇರಿ ಅವರಿಗೆ ಯಾರ ಸರ್ಟಿಫಿಕೇಟ್ ಬೇಕಾಗಿಲ್ಲ

ಬಿಜೆಪಿ, ಉಮೇಶ ಕತ್ತಿ, ಲಕ್ಷ್ಮಣ ಸವದಿ ಸರ್ಟಿಫಿಕೇಟ್ ನಮಗೆ ಬೇಕಾಗಿಲ್ಲ

ಪ್ರಕಾಶ ಹುಕ್ಕೇರಿ ಅವರಿಗೆ 30 ವರ್ಷಗಳ ಕೆಲಸ ಮಾಡಿದ್ದಕ್ಕೆ ಜನರೇ ಸರ್ಟಿಫಿಕೇಟ್ ಕೊಟ್ಟಿದ್ದಾರೆ

ಎಲ್ಲಾ ರಂಗದಲ್ಲೂ ಹುಕ್ಕೇರಿ ಕೆಲಸ ಮಾಡಿದ್ದಾರೆ

ಕಾನೂನಿನಲ್ಲಿ ಯಾರ ಬೇಕಾದರೂ ನಿಲ್ಲಬಹುದು

ಬೇಕಾದ್ರೆ ಬಿಜೆಪಿಯವರ ಸರ್ಕಾರವಿದೆ

ಎಂ.ಎ, ಪಿಎಚ.ಡಿ, ಇಂಗ್ಲೆಂಡ್ ಅಲ್ಲಿ ಕಲಿತರಬೇಕೆಂದು ತಿದ್ದುಪಡಿ ಮಾಡಲು ಹೇಳಿ ಎಂದು ತೀರುಗೇಟು

ಕಾಂಗ್ರೆಸ್ ಪರಿಷತ್ ಚುನಾವಣೆಯಲ್ಲಿ ಯಾವುದೇ ಒಳ ಒಪ್ಪಂದ ಮಾಡಿಕೊಂಡಿಲ್ಲ

ನಾವು ಗಂಭೀರವಾಗಿ ಕೆಲಸ ಮಾಡುತ್ತಿದ್ದೇವೆ

ಕಾಂಗ್ರೆಸ್ ಈವರೆಗೂ ವಾಯುವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಗೆದ್ದಿಲ್ಲ

ಈ ಬಾರಿ ಪ್ರಕಾಶ ಹುಕ್ಕೇರಿ ಗೆಲ್ಲುತ್ತಾರೆ ಎಂದ ಸತೀಶ್ ಜಾರಕಿಹೊಳಿ..

ವರದಿ. ಮಹಾಲಿಂಗ ಗಗ್ಗರಿ. ಬೆಳಗಾವಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;