;

ಗ್ರಾಮಪಂಚಾಯಿತಿ ಅಧಿಕಾರಿಗಳೇ ದುಡಿಯುವ ಕೈಗಳಿಗೆ ಕೆಲಸ ಕೊಡಿ…!!!

ದುಡಿಯುವ ಕೈಗಳಿಗೆ ಕೆಲಸ ಕೊಡಿ…

ನರೇಗಾ ಯೋಜನೆ ಅಡಿಯಲ್ಲಿ ಕೂಲಿ, ಕಾರ್ಮಿಕರಿಗೆ ಕೆಲಸ ನೀಡಬೇಕೆಂದು ಆಗ್ರಹಿಸಿ, ಮುಳುಮುತ್ತಲ ಗ್ರಾಮದ ಮಹಿಳೆಯರು AIKKMS ಸಂಘಟನೆ ಮುಂದಾಳತ್ವದಲ್ಲಿ ಧಾರವಾಡ ಜಿಲ್ಲಾ ಪಂಚಾಯ್ತಿ ಎದುರು ಪ್ರತಿಭಟನೆ ನಡೆಸಿದ್ರು. ನರೇಗಾ ಯೋಜನೆ ಅಡಿಯಲ್ಲಿ ಕೂಲಿ ಕಾರ್ಮಿಕರಿಗೆ ಕೆಲಸ ನೀಡಬೇಕೆಂದು ಸರ್ಕಾರ ಹೇಳಿದ್ದರೂ ಕೂಡ ಗ್ರಾಮ ಪಂಚಾಯ್ತಿಯವರು ಕೆಲಸ ನೀಡುತ್ತಿಲ್ಲ. ಈ ವಿಷಯವನ್ನು ಮೇಲಾಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಕೆಲಸ ಇಲ್ಲದೇ ಕೂಲಿ ಕಾರ್ಮಿಕರು ಜೀವನ ನಡೆಸುವುದು ಕಷ್ಟವಾಗಿದೆ. ಕೂಡಲೇ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಈ ಸಮಸ್ಯೆ ಬಗ್ಗೆ ಕೂಡಲೇ ಗಮನಹರಿಸಿ ಕೂಲಿ ಕಾರ್ಮಿಕರಿಗೆ ಕೆಲಸ ಕೊಡಿಸಬೇಕು ಎಂದು ಒತ್ತಾಯಿಸಿದರು…..

ವರದಿ.ಮಹಾಲಿಂಗ ಗಗ್ಗರಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;