ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ನೇತೃತ್ಚದಲ್ಲಿ ಆರಂಭವಾದ ಪ್ರಗತಿ ಪರಿಶೀಲನಾ ಸಭೆ
ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಅನಿರುಧ್ದ ಶ್ರವಣ್, ಸಿ.ಇ.ಫ ಹರ್ಷಲ್.ಬೋಯರ್ ಸೇರಿದಂತೆ ಇಲಾಖೆಯ ವಿವಿಧ ಅಧಿಕಾರಿಗಳು ಭಾಗಿ
ಬೆಳೆಹಾನಿ , ಮಳೆ ಪರಿಸ್ಥಿತಿ, ಬಿತ್ತನೆ ಬೀಜ ರಸಗೊಬ್ಬರ ವಿವಿಧ ಇಲಾಖೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಭೆ
ಜಿಲ್ಲೆಯ ಅಭಿವೃದ್ದಿಗೆ ಸಂಬಂಧಸಿದಂತೆ 212ಕೋಟಿ ವೆಚ್ಚದ ಕಾಗಮಗಾರಿಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಪ್ರಶ್ನೆ ಕೇಳಿದ ಉಸ್ತುವಾರಿ ಸಚಿವೆ…
ವರದಿ.ಗಣೇಶ್. ಕೆ. ಹೊಸಪೇಟೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
