;

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ 11:30ರ ಹೊತ್ತಿಗೆ ವೆಬ್ ಸೈಟ್ನಲ್ಲಿ ಪ್ರಕಟವಾಗಲಿದೆ…!!!

ಕರ್ನಾಟಕ 2nd ಪಿಯುಸಿ ಫಲಿತಾಂಶ 2022: ನೀವು ವೆಬ್‌ ಸೈಟ್‌ನಲ್ಲಿ ಫಲಿತಾಂಶವನ್ನು ವೀಕ್ಷಿಸಬೇಕಾದರೆ ಪದವಿ ಪುರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ ಸೈಟ್‌ kseeb.kar.nic.in, pue.kar.nic.in ಅಥವಾ karresults.nic.in ವೆಬ್‌ ಸೈಟ್‌ಗಳಿಗೆ ಭೇಟಿ ನೀಡಿ ಫಲಿತಾಂಶವನ್ನು ಪಡೆಯಬಹುದಾಗಿದೆ.

Karnataka 2nd PUC Result 2022 Live Updates: ಕರ್ನಾಟಕ 2nd ಪಿಯುಸಿ ಫಲಿತಾಂಶ 2022: ಇಂದು (ಜೂನ್ 18) ದ್ವಿತೀಯ ಪಿಯುಸಿ ಫಲಿತಾಂಶ (Karnataka 2nd PUC Result 2022) ಪ್ರಕಟವಾಗಲಿದೆ ಎಂದು ಕರ್ನಾಟಕ ಪಿಯು ಬೋರ್ಡ್‌ ತಿಳಿಸಿದೆ. ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಬವಾಗಲಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್‌ ಅವರು ಬೆಂಗಳೂರಿನ ಪಿಯು ಬೋರ್ಡ್‌ನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ kseeb.kar.nic.in, pue.kar.nic.in ಅಥವಾ www.karresults.nic.in ಗೆ ಭೇಟಿ ನೀಡಿ ಫಲಿತಾಂಶ ಪಡೆಯಬಹುದಾಗಿದೆ…

ವರದಿ. ಮುಕ್ಕಣ್ಣ ಹುಲಿಗುಡ್ಡ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;