;

ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡುತಿದ್ದ ವಿದ್ಯಾರ್ಥಿಗಳ ನಡುವೆ ಕಾರು ಅಪಘಾತ…!!!

ಚಿಕ್ಕಬಳ್ಳಾಪುರ ಎವಿಬಿ .

ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡುತಿದ್ದ ವಿದ್ಯಾರ್ಥಿಗಳ ನಡುವೆ ಕಾರು ಅಪಘಾತ .

ಅಪಘಾತದಲ್ಲಿ ವಿದ್ಯಾರ್ಥಿನಿ ಕಾಲು ಮುರಿತ ,

ಅಪಘಾತಕ್ಕೆ ಹೆದರಿ ಮಾತ್ರೆ ಸೇವಿಸಿ ಆತ್ಮ ಆತ್ಯಗೆ ಯತ್ನಿಸಿದ ವಿದ್ಯಾರ್ಥಿ

ಒಂದೇ ಕಾಲೇಜಿನಲ್ಲಿ ಪ್ಯಾರಾಮೆಡಿಲ್ ನಲ್ಲಿ ವಿದ್ಯಾಭ್ಯಾಸ ಮಾಡುತಿದ್ದ ವಿದ್ಯಾರ್ಥಿಗಳ ನಡುವೆ ಕಾರು ಅಪಘಾತವಾಗಿ ಸ್ಥಳದಲ್ಲೇ ವಿದ್ಯಾರ್ಥಿನಿ ಚಂದ್ರಿಕಾ ಕಾಲು ಮುರಿದುಕೊಂಡ್ರೆ , ಅಪಾಘಾತಕ್ಕೆ ಹೆದರಿ ಸಾಗರ್ ಎಂಬ ವಿದ್ಯಾರ್ಥಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಪ್ರತಿಷ್ಟಿತ ವಿಕ್ರಮ್ ಕಾಲೇಜು ಎದರು ನಡೆದಿದೆ.

ಇನ್ನೂ ಕಾಲು ಮುರಿದುಕೊಂಡ ಚಂದ್ರಿಕಾಗೆ ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ರೆ, ಅಪಘಾತ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ ಸಾಗರ್ ನನ್ನು ಹೆಚ್ಚಿನ ಚಿಕಿತ್ಸೆಗೆ ಹೊಸಕೋಟೆಯ ಎಂವಿಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾನೆ , ಇನ್ನೂ ಅಪಘಾತಕ್ಕೆ ಕಾರು ಚಾಲನೆ ಮಾಡುತಿದ್ದ ಸಾಗರ್ ಎಂಬ ವಿದ್ಯಾರ್ಥಿಯ ಅಜಾಗೃತೆ ಕಾರಣ ಎಂದು ತಿಳಿದು ಬಂದಿದ್ದು , ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ .

ವರದಿ. ಎಂ. ಕೆ. ಮೂರ್ತಿ ಚಿಕ್ಕಬಳ್ಳಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;