;

ಉದ್ಯಮ ಸ್ಥಾಪನೆಗೆ ಮಹಿಳೆಯರು ಮುಂದೆ ಬರಬೇಕು…!!!

ಉದ್ಯಮ ಸ್ಥಾಪನೆಗೆ ಮಹಿಳೆಯರು ಮುಂದೆ ಬರಬೇಕು: ಹುಡೇದ್ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು ಇವುಗಳ ಸಹಯೋಗ ಹಾಗೂ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ ( ಸಿಡಾಕ್) ಧಾರವಾಡ ಇವರ ವತಿಯಿಂದ ಒಂದು ದಿನದ ಉದ್ಯಮಶೀಲತಾಭಿವೃದ್ಧಿ ಜಾಗೃತ ಕಾರ್ಯಕ್ರಮ ಸೋಮವಾರ ಕಲಬುರ್ಗಿಯಲ್ಲಿ ಆಯೋಜಿಸಲಾಯಿತು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಲಬುರಗಿ ಸಿಡಾಕ್ ಜಂಟಿ ನಿರ್ದೇಶಕ,ಜಿ ಯು ಹುಡೇದ್  ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯಮ ಸ್ಥಾಪನೆ ಮಾಡಲು ಮುಂದೆ ಬರಬೇಕು ಮಹಿಳೆಯರು ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮದ ಮತ್ತು ಸರ್ಕಾರದ ಅನೇಕ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು….

ವರದಿ.ಬಸಯ್ಯ ಹಿರೇಮಠ್, ಕಲಬುರ್ಗಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;