;

ಮಾನ್ಯ ಶಾಸಕರಾದ ಎನ್ ವೈ ಗೋಪಾಲಕೃಷ್ಣ ರವರಿಂದ ಕೃಷಿ ಇಲಾಖೆ ವತಿಯಿಂದ ಹಳ್ಳಿಹಳ್ಳಿಗೆ ಕೃಷಿ ಅಭಿಯಾನ ಚಾಲನೆ ಮಾಡಿದರು…!!!

ಕೃಷಿ ಇಲಾಖೆ ವತಿಯಿಂದ ಹಳ್ಳಿಹಳ್ಳಿಗೆ ಕೃಷಿ ಅಭಿಯಾನ 2022- 23ನೇ ಸಾಲಿನ ರೈತರ ಮನೆಬಾಗಿಲಿಗೆ ಕಾರ್ಯಕ್ರಮ, ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನಲ್ಲಿ ಇಂದು ದಿನಾಂಕ 10-7-2022 ಭಾನುವಾರದಂದು ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಾನ್ಯ ಶಾಸಕರಾದ ಎನ್ ವೈ ಗೋಪಾಲಕೃಷ್ಣ ರವರು ಚಾಲನೆ ನೀಡಿದರು.ಇದೇ ಸಂದರ್ಭದಲ್ಲಿ ಕೂಡ್ಲಿಗಿ ತಾಲೂಕಿನ ಕೃಷಿ ಇಲಾಖೆಯ ನಿರ್ದೇಶಕರಾದ ಕೆ ವಾಮದೇವ, ಮತ್ತು ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ರವಿಕುಮಾರ್, ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಹೆಚ್.ರೇವಣ್ಣಹುರುಳಿಹಾಳ್ಮಾಜಿ ತಾಲೂಕ ಪಂಚಾಯತ್ ಸದಸ್ಯರಾದ ಪಾಪ ನಾಯಕ ರೈತ ಸಂಘದ ತಾಲೂಕು ಅಧ್ಯಕ್ಷರಾದ ಕಕ್ಕುಪ್ಪಿ ಬಸವರಾಜ್, ಕೃಷಿಕ ಸಮಾಜದ ತಾಲೂಕು ಅಧ್ಯಕ್ಷರಾದ ಬಣವಿಕಲ್ ಕೆ.ಯರಿಸ್ವಾಮಿ ತಾಲೂಕಿನ ಎಲ್ಲಾ ಹಳ್ಳಿಗಳ ರೈತರು ಮತ್ತು ಕೃಷಿ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು…

ವರದಿ. ಬಸಪ್ಪ, ಬಣವಿಕಲ್ಲು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;