;

ಮದ್ಯ ತಡೆಗಟ್ಟಲು ಮನವಿ ಪತ್ರ…!!!

ಮದ್ಯ ತಡೆಗಟ್ಟಲು ಮನವಿ ಪತ್ರ.

ಅಫಜಲಪುರ ತಾಲೂಕಿನ ದೇಸಾಯಿ ಕಲ್ಲೂರ್ ಗ್ರಾಮದಲ್ಲಿ ಕಿರಾಣಿ ಅಂಗಡಿಗಳ್ಳಲ್ಲಿ ಮದ್ಯ ಮಾರಾಟ ಮಾಡುತ್ತಿದ್ದಾರೆಂದು ಮಹಿಳೆಯೆರು ತಹಸೀಲ್ದಾರಿಗೆ ಮನವಿ ಸಲ್ಲಿಸಿದ ಹಿನ್ನಲೆಯಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳು ಬಸವರಾಜ್ ಭೇಟಿ ನೀಡಿ ಪರಿಶೀಲಿಸಿದರು ಈ ವೇಳೆ ಅಬಕಾರಿ ಅಧಿಕಾರಿಗಳು ಊರಿಗೆ ಬರುತ್ತಿದ್ದಂತೆ ಮಹಿಳೆಯರು ಎಲ್ಲರೂ ಒಟ್ಟಾಗಿ ಬಂದು ಗ್ರಾಮದ ಕಿರಾಣಿ ಅಂಗಡಿಗಳ್ಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ ಇದರಿಂದ ನಮ್ಮ ಕುಟುಂಬ ಬೀದಿಗೆ ಬರುತಿವೇ ಮತ್ತು ಮಕ್ಕಳು ಹಾಳಾಗುತ್ತಿದ್ದಾವೆ ಎಂದು ಇದನ್ನು ತಡೆಗಟ್ಟಬೇಕೆಂದು ಮನವಿ ಪತ್ರ ನೀಡಿದರು..

ವರದಿ. ಬಸಯ್ಯ ಹಿರೇಮಠ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;