ಅಥಣಿ ತಾಲೂಕಿನ 8 ಕೆರೆ ತುಂಬುವ ಯೋಜನೆಗೆ ಚಾಲನೆ ನೀಡಿದ ಸಚಿವ ಮಾಧುಸ್ವಾಮಿ
ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಯೋಜನೆಗೆ ಚಾಲನೆ
ತಾಲೂಕಿನ ಝುಂಜರವಾಡ ಗ್ರಾಮದ ಹತ್ತಿರ ಕೃಷ್ಣಾ ನದಿಯಿಂದ ಏತ ನೀರಾವರಿ ಯೋಜನೆ ಮೂಲಕ
ಯಲ್ಲಮ್ಮವಾಡಿ ಕೆರೆ ಹಾಗೂ ಇತರೆ 8 ಕೆರೆಗಳನ್ನು ತುಂಬಿಸುವ ಯೋಜನೆ
ಹಾಗೂ ಬಾಡಗಿ ಗ್ರಾಮದಲ್ಲಿ ಹೊಸ ಕೆರೆ ನಿರ್ಮಾಣ ಕಾಮಗಾರಿ ಹಂತ 1 ರ ಶಂಕುಸ್ಥಾಪನಾ ಸಮಾರಂಭ
ಸಮಾರಂಭವನ್ನು ಚಿಕ್ಕ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ನೆರವೇರಿಸಿದರು
ವರದಿ:-
ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಯೋಜನೆಗೆ ಚಾಲನೆ
ತಾಲೂಕಿನ ಝುಂಜರವಾಡ ಗ್ರಾಮದ ಹತ್ತಿರ ಕೃಷ್ಣಾ ನದಿಯಿಂದ ಏತ ನೀರಾವರಿ ಯೋಜನೆ ಮೂಲಕ
ಯಲ್ಲಮ್ಮವಾಡಿ ಕೆರೆ ಹಾಗೂ ಇತರೆ 8 ಕೆರೆಗಳನ್ನು ತುಂಬಿಸುವ ಯೋಜನೆ.
ಹಾಗೂ ಬಾಡಗಿ ಗ್ರಾಮದಲ್ಲಿ ಹೊಸ ಕೆರೆ ನಿರ್ಮಾಣ ಕಾಮಗಾರಿ ಹಂತ 1 ರ ಶಂಕುಸ್ಥಾಪನಾ ಸಮಾರಂಭ
ಸಮಾರಂಭವನ್ನು ಚಿಕ್ಕ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ನೆರವೇರಿಸಿದರು.
ವರದಿ:-ಮಹಾಲಿಂಗ ಗಗ್ಗರಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
