ಇಂದು ವಿಜಯನಗರ ಜಿಲ್ಲಾ ಕಾಂಗ್ರೆಸ್ ಬಿಜೆಪಿ ಸರ್ಕಾರ ಇ.ಡಿ ತನಿಖೆಯ ನೆಪದಲ್ಲಿ ಗಾಂಧಿ ಕುಟುಂಬದ ರಾಜಕೀಯ ವರ್ಚಸ್ಸು ತಗ್ಗಿಸುವ ದುರುದ್ದೇಶದಿಂದ ನಮ್ಮ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಶ್ರೀಮತಿ ಸೋನಿಯಾ ಗಾಂಧಿ, ಯವರಿಗೆ ಇ.ಡಿ ನೋಟೀಸ್ ನೀಡಿರುವ ಹಿನ್ನಲೆ ಇಂದು ಹೊಸಪೇಟೆಯ ಅಂಬೇಡ್ಕರ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನೆ ಮಾಡಲಾಯಿತು ಈ ಪ್ರತಿಭಟನೆಯಲ್ಲಿ ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ, ಕೆ ಜಿ ಕುಮಾರ್ ಗೌಡ ಹಾಗೂ ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಮನೊಜ್ ಕುಮಾರ್ ಹಾಗೂ ಪಕ್ಷದ ಮುಖಂಡರು ವೀರೇಶ್ವರಯ್ಯ ಹಾಗೂ ಯುವ ಮುಖಂಡ ಮಹಮ್ಮದ್ ಗೌಸ ಭಾಗವಹಿಸಿದ್ದರು.
ವರದಿ ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
