;

ಕೂಡ್ಲಿಗಿಯಲ್ಲಿ ಬಿಜೆಪಿ ಪಾರ್ಟಿಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸಚಿನ್ ಕುಮಾರ್ ರವರು ರಾಜಿನಾಮೆ…!!!

ಇಂದು ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪಾಪಣ್ಣ ಇವರು ನೇತೃತ್ವದಲ್ಲಿ ಸಭೆಯನ್ನು ಕರೆಯಲಾಗಿತ್ತು. ಈ ಸಭೆಯಲ್ಲಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಚಿನ್ ಕುಮಾರ್ ರವರು ರಾಜಿನಾಮೆ ನೀಡಲಾಯಿತು, ಇದೇ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪಿ ಮಂಜುನಾಥ್ ಎಸ್ ಸಿ ಮೋರ್ಚ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಎಸ್ ದುರ್ಗೇಶ್ ಮುಖಂಡರಾದ ಶಿವಮೂರ್ತಿ ಗುನ್ನಳ್ಳಿ ನಾರಾಯಣ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯರಾದ ಸಚಿನ್ ಕುಮಾರ್ ಸೇರಿದಂತೆ ಹಲವು ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

ವರದಿ ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;