;

ವಿಕಾಸ ಬ್ಯಾಂಕ್ ”ಥಟ್ ಅಂತ ಹೇಳಿ” ಕೊಟ್ಟೂರಿನಲ್ಲಿ ನೇರ ಕಾರ್ಯಕ್ರಮ ಪಾಲ್ಗೊಳ್ಳಲು ಹೆಸರು ನೋಂದಾಯಿಸಿ…!!!

ವಿಕಾಸ ಬ್ಯಾಂಕ್ ”ಥಟ್ ಅಂತ ಹೇಳಿ” ಕೊಟ್ಟೂರಿನಲ್ಲಿ ನೇರ ಕಾರ್ಯಕ್ರಮ ಪಾಲ್ಗೊಳ್ಳಲು ಹೆಸರು ನೋಂದಾಯಿಸಿ.

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ವಿಕಾಸ ಬ್ಯಾಂಕ್ ಥಟ್ ಅಂತ ಹೇಳಿ ನೇರ ಕಾರ್ಯಕ್ರಮ ಕೊಟ್ಟೂರಿನ ಶ್ರೀ ಗುರುಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಗಸ್ಟ್ 13 ರಂದು ನಡೆಯಲಿದೆ ಎಂದು ಬ್ಯಾಂಕಿನ ಮುಖ್ಯ ನಿರ್ವಹಣಾಧಿಕಾರಿ ಪ್ರಸನ್ನ ಹಿರೇಮಠ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಆಗಸ್ಟ್ 13ರಂದು ಬೆಳಗ್ಗೆ 11ಗಂಟೆಗೆ ಆರಂಭವಾಗುವ ಕಾರ್ಯಕ್ರಮದಲ್ಲಿ ಗಿನ್ನಿಸ್ ವಿಶ್ವದಾಖಲೆಯ ಡಾ. ನ್ಯಾ. ಸೋಮೇಶ್ವರ ಸಾರಥ್ಯದಲ್ಲಿ ವೀವಿ ಡ್ ಲಿಫ್ ಯಾಜಿ ಪ್ರಕಾಶನ ಸಹಯೋಗದೊಂದಿಗೆ ಜರುಗುವ ಕಾರ್ಯಕ್ರಮದಲ್ಲಿ ಕೊಟ್ಟೂರು ಚಾನುಕೋಟಿ ಮಠದ ಡಾ. ಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ.
ಬ್ಯಾಂಕಿನ ಅಧ್ಯಕ್ಷ ವಿಶ್ವನಾಥ ಚ.
ಹಿರೇಮಠ್ ಅಧ್ಯಕ್ಷತೆಯಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕೋರಿದ್ದಾರೆ.
ನೀವು ಸ್ಪರ್ಧಾರ್ಥಿಗಳಬಹುದು :
ವಿದ್ಯಾರ್ಥಿಗಳು ಹಾಗೂ ಪಾಲಕ ಪೋಷಕರು ಸ್ಪರ್ಧೆಯಲ್ಲಿ ಜೋಡಿಯಾಗಿ ಪಾಲ್ಗೊಳ್ಳುವ ಅವಕಾಶಗಳಿದ್ದು ವಿದ್ಯಾರ್ಥಿಗಳು ಸ್ನೇಹಿತರು ಅಪ್ಪ-ಅಮ್ಮ ತಾಯಿ-ಮಗಳು ಹಾಗೂ ದಂಪತಿಗಳು ಜೋಡಿಯಂತೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಅವಕಾಶಗಳಿದ್ದು ಭಾಗವಹಿಸಲು ಈ ಕೆಳಗಿನ ಸಂಖ್ಯೆಗೆ ಕರೆಮಾಡಿ ಹೆಸರು ನೋಂದಾಯಿಸಿಕೊಳ್ಳಲು ಕೋರಿದ್ದಾರೆ. ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ:: 9620 220 921. 96 2022 0922…

ವರದಿ.ವಿರೇಶ್. ಕೆ. ಎಸ್. ಕಾನಹೋಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;