ಆಗಸ್ಟ್ 15 ಬೆಂಗಳೂರಿನಲ್ಲಿಸ್ವಾತಂತ್ರ್ಯ ಅಮೃತ ಮಹೋತ್ಸವದ “ಸ್ವಾತಂತ್ರ್ಯ ನಡಿಗೆ” ಕಾರ್ಯಕ್ರಮಕ್ಕೆ ತೆರಳುವ ಸಂಬಂಧಿಸಿದಂತೆ ಇಂದು ಹೊಳಲ್ಕೆರೆಯ ಮಿನಿ ವಾಲ್ಮೀಕಿ ಭವನದಲ್ಲಿ ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಶ್ರೀ.ಹೆಚ್.ಆಂಜನೇಯ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರ ಸಭೆ ನಡೆಸಲಾಯಿತು.
ಭರಮಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದುರ್ಗೇಶ್ ಪೂಜಾರ್,ಮಾಜಿ ಜಿ.ಪಂ ಸದಸ್ಯರದ ಡಿಕೆ.ಶಿವಮೂರ್ತಿ,ಎಂ.ಜಿ.ಲೋಹಿತ್ ಕುಮಾರ್, ಮಾಜಿ ಜಿ.ಪಂ ಉಪಾಧ್ಯಕ್ಷ ಗಂಗಾಧರ್,ಕಾಂಗ್ರೆಸ್ ಮುಖಂಡರಾದ ಕಾಟಿಹಳ್ಳಿ ಶಿವಕುಮಾರ್, ಮಾಜಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಧುಪಾಲೆಗೌಡ, ತಾಲೂಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಬಿಕಾ,ಒಬಿಸಿ ಬ್ಲಾಕ್ ಅಧ್ಯಕ್ಷ ಪುರುಷೋತ್ತಮ್ ಸೇರಿದಂತೆ ಅನೇಕ ಮುಖಂಡರುಗಳು,ಕಾರ್ಯಕರ್ತರು ಉಪಸ್ಥಿತರಿದ್ದರು…

ವರದಿ. ಸುರೇಶ್, ಚಿತ್ರದುರ್ಗ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
