ಇಂದು ಜುಮ್ಮೋಬನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಸ್ವಾತಂತ್ರ ಅಮೃತ ಮಹೋತ್ಸವದ ಎರಡನೇ ದಿನದ ತಿರಂಗ ಧ್ವಜ ಹಿಡಿದು ಹೆಜ್ಜೆ ಹಾಕಲಾಯಿತು,ವಿಜಯನಗರ ಜಿಲ್ಲಾ ಕೂಡ್ಲಿಗಿ ತಾಲೂಕಿನ ಜುಮ್ಮೋಬನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಸ್ವಾತಂತ್ರ ಅಮೃತ ಮಹೋತ್ಸವದ ಅಂಗವಾಗಿ ಎರಡನೇ ದಿನದ ಧ್ವಜ ಆರಿಸಲಾಯಿತು ಮತ್ತು ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ ಕಾಲ್ನಡಿಗೆಯ ಮುಖಾಂತರ ತಿರಂಗ ಧ್ವಜ ಹಿಡಿದು ಗ್ರಾಮದಲ್ಲಿ ಎಲ್ಲ ಘೋಷಣೆ ಹೋಗಿದ್ದರು ಇದೇ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.
ವರದಿ:ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
