;

ರೈತರ ಮನೆ ಬಾಗಿಲಿಗೆ ಕೃಷಿ ಸಹಾಯವಾಣಿ ವಾಹನ!!!

ರೈತರ ಮನೆ ಬಾಗಿಲಿಗೆ ಕೃಷಿ ಸಹಾಯವಾಣಿ ವಾಹನ!!! ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿ ರೈತ ಸಂಪರ್ಕ ಕೇಂದ್ರದಿಂದ ಕಾನಹೊಸಹಳ್ಳಿ ಹೋಬಳಿ ವ್ಯಾಪ್ತಿಯ ಹಳ್ಳಿಗಳ ರೈತರಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ-ಮುಂಗಾರು 2022/ 24.08.2022 ಬುಧವಾರದಂದು ಬಣವಿಕಲ್ಲು ಗ್ರಾಮದ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರತಿಯೊಬ್ಬ ರೈತರೂ ಈ.ಕೆ .ವೈ. ಸಿ ಮಾಡಿಸಬೇಕು ಎಂದು ಕೃಷಿ ಅಧಿಕಾರಿಗಳು ತಿಳಿಸಿದರು.

ಹಾಗೂ ಹಳ್ಳಿಗಳ ರೈತರೊಂದಿಗೆ ಕೃಷಿ ಇಲಾಖೆಯ ಆತ್ಮ ಯೋಜನೆಯ ರಾಮಕೃಷ್ಣ ರವರು ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯನ್ನು ಆಗಸ್ಟ್ 31ರ ಒಳಗಾಗಿ ಈ.ಕೆ ವೈ. ಸಿ ಮಾಡಿಸಬೇಕು ಎಂದು ಮಾಹಿತಿ ನೀಡಿದರು, ಇದೇ ಸಂದರ್ಭದಲ್ಲಿ ಕೃಷಿ ಇಲಾಖೆಯ ಅಧಿಕಾರಿ ಚೈತ್ರ, ಹಾಗೂ ಸಿಬ್ಬಂದಿಗಳಾದ ಆತ್ಮ ಯೋಜನೆಯ ರಾಮಕೃಷ್ಣ, ಅವಿನಾಶ್ ಮತ್ತು ಬಣವಿಕಲ್ಲು ಗ್ರಾಮದ ರೈತರುಗಳು ಹಾಜರಿದ್ದರು..

ವರದಿ. ಬಸಪ್ಪ ಬಣವಿಕಲ್ಲು (ಅಂಗಡಿ )

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;