;

ಗಬ್ಬೆದ್ದು ನಾರುತ್ತಿರುವ ಅಂಗನವಾಡಿ ಶಾಲೆ, ಕಣ್ಮುಚ್ಚಿ ಕುಳಿತ ಮೇಲಾಧಿಕಾರಿಗಳು…!!!

ಗಬ್ಬೆದ್ದು ನಾರುತ್ತಿರುವ ಅಂಗನವಾಡಿ ಶಾಲೆ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಲೋಕಿಕೆರೆ ಗ್ರಾಮದ ದಲಿತ ಕಾಲೋನಿಯಲ್ಲಿರುವ ಅಂಗನವಾಡಿ ಸುತ್ತಮುತ್ತಲು ಚರಂಡಿ ಗಬ್ಬೆದ್ದು ನಾರುತ್ತಿದೆ ಎಂದು ದಲಿತ ಮುಖಂಡರುಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾವುಗಳು ಸುಮಾರು ಸಾರಿ ಅಧಿಕಾರಿಗಳಿಗೆ ತಿಳಿಸಿದ್ದೇನೆ ಯಾವುದೇ ರೀತಿ ಪ್ರಯೋಜನವಿಲ್ಲ ಚರಂಡಿಯಲ್ಲಿ ಇಡೀ ಊರಿಂದ ಬರುವಂತಹ ನೀರು ಅಂಗನವಾಡಿ ಸುತ್ತಮುತ್ತಲ ಬಂದು ನಿಲ್ಲುತ್ತವೆ ನೀರು ಬಂದು ನಿಲ್ಲುವುದರಿಂದ ಶಾಲೆಯಲ್ಲಿರುವ ಚಿಕ್ಕಮಕ್ಕಳಿಗೆ ಆರೋಗ್ಯ ಉಂಟಾಗುತ್ತದೆ ಎಂದು ಅಂಗನವಾಡಿ ಸಿಬ್ಬಂದಿಗಳು ತಿಳಿಸಿದ್ದಾರೆ.

ಈ ಚರಂಡಿಯನ್ನು ಸ್ವಚ್ಛತೆ ಗಳಿಸಬೇಕೆಂದು ಗ್ರಾಮ ಪಂಚಾಯಿತಿ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕೆಂದು ಆಕ್ರೋಶ ನೀಡಿದ್ದಾರೆ ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಮಂಜುನಾಥ್ ಶಿವಪ್ಪ ಹಾಗೂ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.

ವರದಿ : ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;