;

ಮಳೆಯಿಂದ ಹಾನಿಯಾದ ಮನೆಗಳಿಗೆ ಭೇಟಿ ನೀಡಿದ ಅಧಿಕಾರಿಗಳು…!!!

ಮಳೆಯಿಂದ ಹಾನಿಯಾದ ಮನೆಗಳಿಗೆ ಭೇಟಿ ನೀಡಿದ ಅಧಿಕಾರಿಗಳು.

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೂಜಾರಹಳ್ಳಿ ಕನ್ನಿ ಭೈರನಹಟ್ಟಿ ಗ್ರಾಮದ ಮಳೆಯಿಂದ ಹಾನಿಯಾದ ಕೆಲವು ಮನೆಗಳಿಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳಾದ ನಾರಾಯಣಪ್ಪ ರವರು ಮಳೆಯಿಂದ ಹಾನಿಯಾದ ಮನೆಗಳ ಮಾಲೀಕರಿಗೆ ಸರ್ಕಾರಕ್ಕೆ ನಾವುಗಳು ಮನವಿ ಸಲ್ಲಿಸಿ ಹಾನಿಯಾದ ಮನೆಗಳಿಗೆ ಪರಿಹಾರ ದೊರಕಿಸಿ ಕೊಡುತ್ತೇವೆ ಎಂದು ಈ ವೇಳೆ ಮಾತನಾಡಿದರು ಇದೇ ಸಂದರ್ಭದಲ್ಲಿ ಗ್ರಾಮ ಲೆಕ್ಕ ಅಧಿಕಾರಿಯಾದ ರಾಘವೇಂದ್ರರವರು ನಮ್ಮ ಇಲಾಖೆಗೆ ಸಂಬಂಧಪಟ್ಟ ಕೆಲಸವನ್ನು ಮಾಡಿ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ ಎಂದು ಇವರು ಮಾತನಾಡಿದರು ಇದೇ ಸಂದರ್ಭದಲ್ಲಿ ಪೂಜಾರಹಳ್ಳಿ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರುಗಳು ಮತ್ತು ಪೂಜಾರಹಳ್ಳಿ ಹಾಗೂ ಕನ್ನಿ ಬನಹಟ್ಟಿ ಗ್ರಾಮದ ಕೆಲ ಗ್ರಾಮಸ್ಥರು ಇದ್ದರೂ.

ವರದಿ : ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;