;

ಗಂಡಬೋಮ್ಮನಹಳ್ಳಿ ಗ್ರಾ ಪಂ ಅಂಗವಿಕಲರಿಗೆ ಟ್ರೈಸಿಕಲ್‌ ವಿತರಣೆ…!!!

ಗಂಡಬೋಮ್ಮನಹಳ್ಳಿ ಗ್ರಾ ಪಂ ಅಂಗವಿಕಲರಿಗೆ ಟ್ರೈಸಿಕಲ್‌ ವಿತರಣೆ

 

ಗುಡೇಕೋಟೆ ಸೆ.06:- ಸಮೀಪದ ಗಂಡಬೋಮ್ಮನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಅಂಗವಿಕಲರಿಗೆ ಟ್ರೈಸಿಕಲ್‌ ವಿತರಿಸಲಾಯಿತು.

ಗಂಡಬೋಮ್ಮನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ 15ನೇ ಹಣಕಾಸು ಯೋಜನೆಯಲ್ಲಿ ಸೋಮವಾರ ಗ್ರಾ ಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಹ ಅಂಗವಿಕಲರಿಗೆ ಟ್ರೈಸಿಕಲ್ ವಿತರಿಸಲಾಯಿತು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವರಾಜ್. ಮಾತನಾಡಿ,‘ಸರ್ಕಾರ ಅಂಗವಿಕಲರಿಗಾಗಿ ಹಲವಾರು ಸೌಲಭ್ಯಗಳನ್ನು ಒದಗಿಸುತ್ತಿದೆ. ಗ್ರಾ.ಪಂ ವತಿಯಿಂದ ಅಂಗವಿಕಲ ಫಲಾನುಭವಿಗಳಿಗೆ ಟ್ರೈಸಿಕಲ್ ವಿತರಣೆ ಮಾಡಲಾಗಿದೆ. ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು.ಸ್ಥಾಯಿ ಸಮಿತಿ ಸರ್ವ ಸದಸ್ಯರುಗಳು.ಗ್ರಾ ಪಂ ಅಭಿವೃದ್ದಿ ಅಧಿಕಾರಿಗಳು.ಮುಖಂಡರುಗಳು.ಗ್ರಾ ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ : ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;