ನಮ್ಮ ನಡೆ ಗ್ರಾಮ ಪಂಚಾಯಿತಿ ಸದಸ್ಯರುಗಳ ಕಡೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹಿರೇ ಹೆಗ್ಡಾಳ್ ಶಿವಪುರ ಗ್ರಾಮ ಪಂಚಾಯಿತಿಗಳಲ್ಲಿ ನಮ್ಮ ನಡೆ ಗ್ರಾಮ ಪಂಚಾಯಿತಿ ಸದಸ್ಯರುಗಳ ಕಡೆ ಕಾರ್ಯಕ್ರಮದಲ್ಲಿ ಕಾನೂನು ಸಲಹೆಗಾರರಾದ ಕರಿಯಪ್ಪ ಗ್ರಾಮ ಪಂಚಾಯಿತಿ ಸದಸ್ಯರುಗಳ ಕುಂದು ಕೊರತೆಯ ಬಗ್ಗೆ ಚರ್ಚೆ ಮಾಡಿದರು ಈ ಸಂದರ್ಭದಲ್ಲಿ ಗ್ರಾಮ ಸದಸ್ಯರ ಮಹಾ ಒಕ್ಕೂಟದ ತಾಲೂಕು ಅಧ್ಯಕ್ಷರಾದ ಮುರಳಿ ರಾಜ್ ಕೆ ರವರು ಸದಸ್ಯರುಗಳನ್ನು ಉದ್ದೇಶಿಸಿ ನೀವು ಮಾಡುವ ಅಭಿವೃದ್ಧಿ ಕೆಲಸಗಳಿಗೆ ಗ್ರಾಮ ಪಂಚಾಯಿತಿಯಲ್ಲಿ ಅನುದಾನ ಇಲ್ಲದಕರಣ ನೀವುಗಳು ಸಾಲ ಮಾಡಿ ಗ್ರಾಮದ ವಾರ್ಡಗಳಲ್ಲಿ ಸ್ವಚ್ಛತೆ ಹಾಗೂ ಇನ್ನಿತರೆ ಕೆಲಸಗಳಿಗೆ ಹಣವನ್ನು ಸಾಲ ಮಾಡಿ ಕೆಲಸಗಳನ್ನು ಮಾಡಿದ್ದೇವೆ ಇಲ್ಲಿಯವರೆಗೆ ಯಾವುದೇ ರೀತಿ ಅನುದಾನ ಬಂದಿಲ್ಲ ಆದರೂ ಸಹ ಸದಸ್ಯರುಗಳ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿಕೊಂಡು ಹೋಗುತ್ತಿದ್ದೀರಾ ಹಿಂದೂ ನನಗೆ ಹೆಮ್ಮೆಯಾಗುತ್ತಿದೆ ನಿಮ್ಮ ಯಾವುದೇ ಸಮಸ್ಯೆ ಯಾಗಿರಲಿ ಅಲ್ಲಿ ನಾನು ಬಾಗಿ ಇರುತ್ತೇನೆ ಎಂದು ಅವರು ಮಾತನಾಡಿದರು ಇದೇ ಸಂದರ್ಭದಲ್ಲಿ ಹಿರೇ ಹೆಗ್ಡಾಳ್ ಹಾಗೂ ಶಿವಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ಗಳು ಉಪಾಧ್ಯಕ್ಷರುಗಳು ಸರ್ವ ಸದಸ್ಯರುಗಳು ಮತ್ತು ಸಮಾಜಸೇವಕರ ಗಳು ಊರಿನ ಮುಖಂಡರುಗಳು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಇದ್ದರು.
ವರದಿ : ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
