;

ನಮ್ಮ ನಡೆ ಗ್ರಾಮ ಪಂಚಾಯಿತಿ ಸದಸ್ಯರುಗಳ ಕಡೆ…!!!

ನಮ್ಮ ನಡೆ ಗ್ರಾಮ ಪಂಚಾಯಿತಿ ಸದಸ್ಯರುಗಳ ಕಡೆ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹುಡೇಂ ಗ್ರಾಮ ಪಂಚಾಯಿತಿಯಲ್ಲಿ ಕುಂದುಕೊರತೆ ಚರ್ಚಿಸಿದ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ತಾಲೂಕು ಅಧ್ಯಕ್ಷರಾದ ಮುರಳಿ ರಾಜ ಕೆ ಈ ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳು ಎಲ್ಲರೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತ ಪಡಿಸಿದರು ನಮಗೆ ಸರಿಯಾದ ರೀತಿಯಿಂದ ಯಾವುದೇ ಮಾಹಿತಿ ನೀಡುತ್ತಿಲ್ಲ ಸರಿಯಾದ ಅನುದಾನ ನಮ್ಮ ಪಂಚಾಯ್ತಿಯಲ್ಲಿ ಇರುವುದಿಲ್ಲ ನಾವು ಇಲ್ಲಿ ಕೇಳಬೇಕು ಎಲ್ಲಿ ಅಲೆದಾಡಬೇಕು ಎಂಬುವ ಪರಿಸ್ಥಿತಿ ಉಂಟಾಗಿದೆ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ವೈಯಕ್ತಿಕ ಕಾಮಗಾರಿಯ ಹಣವು ಮುಂಜೂರು ಆಗಿರುವುದಿಲ್ಲ ಇಂದು ಸದಸ್ಯರು ಹಾಕ್ರಪ್ಪ ವ್ಯಕ್ತಪಡಿಸಿದರು..

ಈ ಸಂದರ್ಭದಲ್ಲಿ ಸದಸ್ಯರ ಒಕ್ಕೂಟದ ತಾಲ್ಲೂಕು ಅಧ್ಯಕ್ಷರಾದ ಮುರಳಿ ರಾಜ್ ಕೆ ರವರು ನಿಮ್ಮ ಎಲ್ಲಾ ಸಮಸ್ಯೆಗಳು ನನ್ನ ಮನದಲ್ಲಿ ಇದಕ್ಕೊಂದು ಸೂಕ್ತ ಪರಿಹಾರ ದೊರಕಿಸಿ ಕೊಡುತ್ತೇನೆ ನಿಮ್ಮ ಯಾವುದೇ ಕುಂದುಕೊರತೆ ಮತ್ತು ನಿಮ್ಮ ಆರೋಗ್ಯ ಸಮಸ್ಯೆ ಇದ್ದಲ್ಲಿ ನನ್ನ ಮೊಬೈಲ್ ಸಂಖ್ಯೆ ಯಾವುದೇ ಸಮಯದಲ್ಲಿ ಮೊದಲನೇ ನಡುರಾತ್ರಿ ಕಾಲ್ ಮಾಡಿ ನಾನು ಅಲ್ಲಿಗ್ ಆಗಿ ಇರುತ್ತೇನೆ ಎಂದು ಈ ಸಭೆಯಲ್ಲಿ ಮಾತನಾಡಿದರು ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾದ ರಾಘವೇಂದ್ರ ಎಲ್ಲಾ ಸರ್ವ ಸದಸ್ಯರುಗಳು ಊರಿನ ಮುಖಂಡರು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ನಮ್ಮ ಎಚ್ಚರಿಕೆ ನ್ಯೂಸ್ ಪತ್ರಿಕ ಮಾಧ್ಯಮದವರು ಇದ್ದರು.

ವರದಿ : ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;