ಶಾಸಕ ಮತ್ತಿಮೂಡರಿಗೆ ನಂಜುಂಡಪ್ಪ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ನೇಮಕ ಮಾಡಲು ಮುಖ್ಯಮಂತ್ರಿ ಭೇಟಿ
ಕಲಬುರಗಿ: ನಗರಕ್ಕೆ ಆಗಮಿಸಿದ ರಾಜ್ಯದ ಮುಖ್ಯಮಂತ್ರಿಗಳು ಕಲ್ಯಾಣ ಕರ್ನಾಟಕ ಉತ್ಸವ ಪ್ರಯುಕ್ತ ಪಟೇಲ್ ವೃತ್ತದಲ್ಲಿ ಸರ್ದಾರ ಪಟೇಲ್ ಪ್ರತಿಮೆಗೆ ಗೌರವಸಲ್ಲಿಸಲು ಆಗಮಿಸಿದ ಮುಖ್ಯಮಂತ್ರಿಗಳಿಗೆ ಒಕ್ಕೂಟದ ನಿಯೋಗ ಭೇಟಿ ನೀಟಿ ಒಕ್ಕೂಟದ ಆಧ್ಯಕ್ಷರಾದ ಮಂಜುನಾಥ ಶ,ನಾಲವಾರಕರ್ ರವರು ಕಲಬುರಗಿ ಜಿಲ್ಲೆಯ ಪ್ರಾತಿನಿಧ್ಯ ಸಚಿವ ಸ್ಥಾನ ನೀಡಬೇಕು,ಮತ್ತು ಕಲ್ಯಾಣ ಕರ್ನಾಟಕ ಭಾಗದ ಇತಿಹಾಸವನ್ನು ಪಠ್ಯ ಪುಸ್ತಕಗಳಲ್ಲಿ ಸೇರಿಸಿ,ಡಾ,ಡಿ,ಎಮ್,ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿಯ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕರಾದ ಶ್ರೀ ಬಸವರಾಜ ಮತ್ತಿಮೂಡ ರವರಿಗೆ ಅಧ್ಯಕ್ಷರಾಗಿ ನೇಮಕ ಮಾಡಲು ಮನವಿ ಸಲ್ಲಿಸಲಾಯಿತು,
ಈ ಸಂದರ್ಭದಲ್ಲಿ ಒಕ್ಕೂಟ ಕಾರ್ಯಾಧ್ಯಕ್ಷರಾದ ಸಚೀನ ಫರಹತಾಬಾದ, ನಗರ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಕಿಳ್ಳಿ ನಗರಧ್ಯಕ್ಷರಾದ ದತ್ತು ಭಾಸಗಿ ,ಗೋಪಾಲ ನಾಟೀಕಾರ ಭಾಗವಹಿಸಿದರು,..

ವರದಿ. ಬಸಯ್ಯ ಹಿರೇಮಠ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
