ಮಹಾತ್ಮ ಗಾಂಧಿ ಜಯಂತಿ ಆಚರಣೆ…!!!

ಮಹಾತ್ಮ ಗಾಂಧಿ ಜಯಂತಿ ಆಚರಣೆ.

ವಿಜಯನಗರ ಜಿಲ್ಲಾ ಹೂವಿನಹಡಗಲಿ ತಾಲೂಕಿನ ಇಟ್ಟಿಗಿ ಗ್ರಾಮ ಪಂಚಾಯತಿ ಯಲ್ಲಿ 02/10/2022ರಂದು “ಮಹಾತ್ಮಾಗಾಂಧಿ ಜಯಂತಿ ಆಚರಣೆ “ಮತ್ತು ವಿಶೇಷ ಗ್ರಾಮ ಸಭೆ ಯನ್ನು ಹಮ್ಮಿಕೊಂಡು ನರೇಗಾ ಯೋಜನೆ &ಮನೆ ಟ್ಯಾಕ್ಸ್ ಪರಿಷ್ಕರಣೆ, ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ ಕುರಿತು ಗ್ರಾ ಪಂ ಅಧ್ಯಕ್ಷರಾದ ಶ್ರೀಮತಿ ಪುಷ್ಪಾವತಿ ಉಪಾಧ್ಯಕ್ಷರಾದ ಮದ್ದಾನಸ್ವಾಮಿ ಹಾಗೂ ಸರ್ವಸದಸ್ಯರುಗಳು ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಮಹಿಳಾ ಒಕ್ಕೂಟದ ಎಲ್ಲಾ ಸಿಬ್ಬಂದಿಗಳು, ಗ್ರಾಮ ಪಂಚಾಯ್ತಿ ಗ್ರಂಥಾಲಯ ಮೇಲ್ವಿಚಾರಕರು, ಗ್ರಾ ಪಂ ಸಿಬ್ಬಂದಿಗಳು, ಪಾರ್ವತಮ್ಮ ಓಮಣ್ಣ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಗುರುಗಳು /ಶಿಕ್ಷಕರು ತವನಿಧಿ ಶಾಲಾ ಶಿಕ್ಷಕರು ಹಾಗೂ ಗ್ರಾಮದ ಗಣ್ಯ ಮಾನ್ಯರುಗಳು ಸಾರ್ವಜನಿಕರು ಪಾಲ್ಗೊಂಡಿದ್ದರು.ಇದೇ ದಿನ ಗ್ರಾಮ ಪಂಚಾಯತಿ ವತಿಯಿಂದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಚ್ಚತಾ ಆಂದೋಲನ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿದರು.

ವರದಿ-ಪ್ರಕಾಶ್ ಆಚಾರ್ ಇಟ್ಟಿಗಿ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend