ಜುಮ್ಮೋಬನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ವಾಲ್ಮೀಕಿ ಜಯಂತಿ…!!!

ಜುಮ್ಮೋಬನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ವಾಲ್ಮೀಕಿ ಜಯಂತಿ.

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಜುಮ್ಮೋಬನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಾರು ಶ್ರೀ ಮಹಾಂತೇಶ ಯ್ಯ. ಹಾಗೂ ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಶ್ರೀಮತಿ. ನೇತ್ರಮ್ಮ ಜಿ. ಓಬಣ್ಣ. ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಚನ್ನಬಸವ. ಬಸಣ್ಣ. ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ. ತಿಪ್ಪಮ್ಮ. ಗೊಂಚಿಗರ್ ನಾಗರಾಜ್. ಗ್ರಾಮ ಪಂಚಾಯತಿ ಎಲ್ಲಾ ಸರ್ವ ಸದಸ್ಯರುಗಳು ಹಾಗೂ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರುಗಳು ಸಮಾಜಸೇವಕರು ಊರಿನ ಮುಖಂಡರು ಜನರ. ಪಂಚಾಯಿತಿ ಸಿಬ್ಬಂದಿಗಳು ಲೈಬ್ರೆರಿ ಮುಖ್ಯಸ್ಥರು. ಅಂಗನವಾಡಿ ಕಾರ್ಯಕರ್ತರು ಮತ್ತು. ಆಶಾ ಕಾರ್ಯಕರ್ತರು ಇದ್ದರು.

ವರದಿ : ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend