ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆಗಳನ್ನು ನೀಡಿದ ಶಾಸಕರು…!!!

ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಟಿ ರಘುಮೂರ್ತಿ ರವರು ಚಳ್ಳಕೆರೆ ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ನಡೆದ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ಎನ್ ರಘುಮೂರ್ತಿ ವೃತ್ತ ನಿರೀಕ್ಷಕರಾದ ಉಮೇಶ್ ವಾಲ್ಮೀಕಿ ಸಮುದಾಯದ ಮುಖಂಡರುಗಳಾದ ಕೇಟಿ ಕುಮಾರಸ್ವಾಮಿ ಜಯಪಾಲಯ್ಯ ಪಿ ತಿಪ್ಪೇಸ್ವಾಮಿ ರವೀಶ್ ಮತ್ತು ವಾಲ್ಮೀಕಿ ಸಮುದಾಯದ ಗಣ್ಯರು ಹಾಗೂ ಮುಖಂಡರು ಯುವಕರು ಉಪಸ್ಥಿತರಿದ್ದರು…

ವರದಿ. ಶಶಿಕುಮಾರ್ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend