ನಗರ ಘಟಕ ಉಪಾಧ್ಯಕ್ಷರನ್ನಾಗಿ ನಬಿಕುರೇಶಿ ಆಯ್ಕೆ…!!!

ನಗರ ಘಟಕ ಉಪಾಧ್ಯಕ್ಷರನ್ನಾಗಿ ನಬಿಕುರೇಶಿ ಆಯ್ಕೆ.

ಸಿಂಧನೂರು:ಅ.22.ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಸಮಿತಿ ವತಿಯಿಂದ ನಗರದ ಪ್ರವಾಸಿ ಮಂದಿರದಲ್ಲಿ ತಾಲ್ಲೂಕು ಅಧ್ಯಕ್ಷರಾದ ವೀರೇಶ ಭಾವಿಮನಿ ಅವರ ನೇತೃತ್ವದಲ್ಲಿ ಸಭೆ ಸೇರುವ ಮುಖಾಂತರ ನಗರ ಘಟಕದ ಉಪಾಧ್ಯಕ್ಷರನ್ನಾಗಿ ನಬಿ ಕುರೇಶಿ ಹಾಗೂ ಸಂಗಡಿಗರು ಕರವೇ ಸೇರ್ಪಡೆ ಗೊಂಡರು.ಈ ಸಂದರ್ಭದಲ್ಲಿ ತಾಲೂಕು ನಗರ ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು…

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend