ಭೀಮಸಮುದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ…!!!

ಭೀಮಸಮುದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ.

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಭೀಮಸಮುದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಶಾಲೆಯ ಮಕ್ಕಳಿಂದ. ಫೋಟೋದ ಜೊತೆಗೆ ಧ್ವಜವನ್ನು ಹಿಡಿದು ಊರ ಮೆರವಣಿಗೆಯ ಮುಖಾಂತರ ಘೋಷಣೆಯನ್ನು ಕೂಗಿ ಶಾಲೆಯ ಆವರಣಕ್ಕೆ ಬಂದು ಧ್ವಜವನ್ನು ಆರಿಸುವುದರ ಮುಖಾಂತರ ದಿನಾಚರಣೆಯನ್ನು ಸಂಭ್ರಮದಿಂದ ಆಚರಣೆ ಮಾಡಿದರು.

ಈ ಸಂಭ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳಿಂದ ಸಂಗೀತ ಮತ್ತು. ಡ್ಯಾನ್ಸ್. ಭಾಷಣದೊಂದಿಗೆ ಕಾರ್ಯಕ್ರಮವನ್ನು ವಿದ್ಯಾರ್ಥಿಗಳೆಲ್ಲರೂ. ಯಶಸ್ವಿಗೊಳಿಸಿದರು ಈ ಸಂದರ್ಭದಲ್ಲಿ ಮುಖ್ಯ ಗುರುಗಳಾದ ಲೋಕೇಶ್ ಶಿಕ್ಷಕರುಗಳಾದ ಸ್ವಾಮಿ ನಾಯಕ್ ವಿಜಯ್ ಕುಮಾರ್ ಕವಿ ತಮ್ಮ. ಹಾಗೂ ಅಂಗನವಾಡಿ ಶಿಕ್ಷಕರಾದ ವಸಂತಮ್ಮ ಹಳೆಯ ವಿದ್ಯಾರ್ಥಿಗಳಾದ ಗುರುಸ್ವಾಮಿ. ಪ್ರಮೋದ್. ಸಂದೀಪ್. ಶರಣಪ್ಪ. ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು ಹಾಗೂ ಉಪಾಧ್ಯಕ್ಷರುಗಳು ಸದಸ್ಯರುಗಳು ಮತ್ತು ಊರಿನ ಮಾನ್ಯರು ಗಣ್ಯರು ಹಳೆಯ ಎಲ್ಲಾ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗಿ ಇದ್ದರು.

ವರದಿ : ಸಿ ಅರುಣ್ ಕುಮಾರ್ ಜುಮ್ಮೊಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend