;

ಶಾಲೆಯ ಮಕ್ಕಳಿಂದ ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿ ಜಾಥಾ…!!!

ಶಾಲೆಯ ಮಕ್ಕಳಿಂದ ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿ ಜಾಥಾ

ಕೂಡ್ಲಿಗಿ ತಾಲೂಕಿನ ಕಾನ ಹೊಸಹಳ್ಳಿ ಹೋಬಳಿಯ ಗ್ರಾಮ ಪಂಚಾಯತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಂದ ಗ್ರಾಮದ ಮುಖ್ಯಬೀದಿಗಳಲ್ಲಿ ಜಾಥ ಕೂಗುತ್ತಾ ಕರಡು ಮತದಾರರ ಪಟ್ಟಿಯನ್ನು ಪರೀಕ್ಷಿಸಿ, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ತಿದ್ದುಪಡಿ ಮಾಡಲು, ಹೆಸರನ್ನು ತೆಗೆದುಹಾಕಲು ಅಥವಾ ವರ್ಗಾವಣೆ ಮಾಡಲು ಸಂಬಂಧಪಟ್ಟ ಮತಗಟ್ಟೆಯಲ್ಲಿ 18 ವರ್ಷ ಮೇಲ್ಪಟ್ಟವರು ಮತದಾರರ ಪಟ್ಟಿಯಲ್ಲಿ ನೋಂದಾಯಿಸುವಂತೆ ಆಗ್ರಹಿಸಿ ಶಾಲೆಯ ಮಕ್ಕಳಿಂದ ಜಾತ ಕಾರ್ಯಕ್ರಮ ನೆರವೇರಿಸಲಾಯಿತು. ಗ್ರಾಮ ಪಂಚಾಯತಿಯ ಸಿಬ್ಬಂದಿಗಳು ಸದಸ್ಯರು ಶಾಲಾ ಶಿಕ್ಷಕರು ಮಕ್ಕಳು ಬಾಗಿ..

ವರದಿ. ಕೆ. ಎಸ್. ವಿರೇಶ್. ಕಾನಹೋಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;