;

ಶ್ರೀ ಕನಕ ದುರ್ಗಮ್ಮ ದೇವಸ್ಥಾನದ ಬಳಿ ರೈಲ್ವೇ ಕೆಳ ಸೇತುವೆ ನಿರ್ಮಾಣಕ್ಕೆ ರೇಲ್ವೇ ಇಲಾಖೆಗೆ ರೂ.8.84 ಕೋಟಿ ಡಿಡಿ ಹಸ್ತಾಂತರ…!!!!

ಶ್ರೀ ಕನಕ ದುರ್ಗಮ್ಮ ದೇವಸ್ಥಾನದ ಬಳಿ ರೈಲ್ವೇ ಕೆಳ ಸೇತುವೆ ನಿರ್ಮಾಣಕ್ಕೆ ರೇಲ್ವೇ ಇಲಾಖೆಗೆ ರೂ.8.84 ಕೋಟಿ ಡಿಡಿ ಹಸ್ತಾಂತರ
ಬಳ್ಳಾರಿ,: ನಗರದ ಶ್ರೀ ಕನಕ ದುರ್ಗಮ್ಮ ದೇವಸ್ಥಾನದ ಬಳಿ ರೈಲ್ವೇ ಕೆಳ ಸೇತುವೆ ನಿರ್ಮಾಣಕ್ಕೆ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ರೂ.8.84 ಕೋಟಿ ಮೊತ್ತದ ಡಿಡಿ ಯನ್ನು ರೈಲ್ವೇ ಇಲಾಖೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು, ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರ ರೆಡ್ಡಿ, ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ, ಎಡಿಸಿ ಮಂಜುನಾಥ, ಬಳ್ಳಾರಿ ಮಹಾನಗರಪಾಲಿಕೆ ಆಯುಕ್ತ ರುದ್ರೇಶ್, ಬುಡಾ ಆಧ್ಯಕ್ಷರಾದ ಮಾರುತಿ ಪ್ರಸಾದ್, ಸಹಾಯಕ ಕಾರ್ಯಪಾಲಕ ಅಭಿಯಂತರರು, ಇತರರು ಇದ್ದರು.

ವರದಿ. ವಿರೇಶ್, ಎಚ್, ಸಿರಿಗುಪ್ಪ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;