ಸಂಜೀವಿನಿ ಮಹಿಳಾ ಒಕ್ಕೂಟಕ್ಕೆ ಸ್ವ -ಉದ್ಯೋಗಕ್ಕೆ ಚಾಲನೆ.
ವಿಜಯನಗರ ಜಿಲ್ಲಾ ಹೂವಿನಹಡಗಲಿ ತಾಲೂಕಿನ ಇಟ್ಟಿಗಿಯಲ್ಲಿ 3/12/2022ರಂದು ಗ್ರಾ ಪಂ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರುಗಳಿಗೆ ಸ್ವ ಉದ್ಯೋಗ ಕಲ್ಪಿಸಲು “ಪೇವರ್ ಬ್ಲಾಕ್ “ತಯಾರಿ ಯಂತ್ರದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗಳಾದ ಶ್ರೀ ಹರ್ಷಲ್ ಬೋಯರ್ ನಾರಾಯಣರಾವ್ ಸರ್ ರವರು ಮಾಡಿದರು.

ಹೂವಿನಹಡಗಲಿ ತಾ ಪಂ ಕಾರ್ಯನಿರ್ವಾಹಕಾಧಿಕಾರಿಗಳು, ಸಹಾಯಕ ನಿರ್ದೇಶಕರುಗಳು, ಇಟ್ಟಿಗಿ ಗ್ರಾ ಪಂ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸರ್ವಸದಸ್ಯರುಗಳು,,,, ತಾ ಪಂ ತಾಂತ್ರಿಕ ಸಹಾಯಕರರುಗಳ ತಂಡ, ಒಕ್ಕೂಟದ ಸದಸ್ಯರುಗಳು, ಗ್ರಾ ಪಂ ಸಿಬ್ಬಂದಿಗಳು, ಹಾಗೂ ಗ್ರಾಮದ ಮುಖಂಡರುಗಳು,,,, ಸಾರ್ವಜನಿಕರು ಪಾಲ್ಗೊಂಡಿದ್ದರು..

ವರದಿ-ಪ್ರಕಾಶ್ ಆಚಾರ್ ಇಟ್ಟಿಗಿ.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
