ಹಳ್ಳಿ ಹಳ್ಳಿಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿಯನ್ನು ಪರಿಶೀಲಿಸಿದ ಮಾಡಿದ ಕೆಪಿಸಿಸಿ ಸದಸ್ಯ ಲೋಕೇಶ್ ವಿ ನಾಯಕ್ …!!!

ಹಳ್ಳಿ ಹಳ್ಳಿಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿಯನ್ನು ಪರಿಶೀಲಿಸಿದ ಮಾಡಿದ ಕೆಪಿಸಿಸಿ ಸದಸ್ಯ ಲೋಕೇಶ್ ವಿ ನಾಯಕ.

ವಿಜಯನಗರ ಜಿಲ್ಲೆ ಕೂಡ್ಲಿಗಿ ಕೂಡ್ಲಿಗಿ ತಾಲೂಕಿನ ಸುಲ್ತಾನ್ ಪುರ ಹಾಗೂ ಹೊಸಹಳ್ಳಿ ಗ್ರಾಮದಲ್ಲಿ ಆಯೋಜಿಸಿದ ಮತದಾರರ ಪಟ್ಟಿ ಪರಿಸ್ಕಾರನಾ ಸಭೆ ಈ ಸಭೆಯಲ್ಲಿ ಕೆಪಿಸಿಸಿ ಸದಸ್ಯರಾದ ಲೋಕೇಶ್ ವಿ ನಾಯಕ ರವರು ಮತದಾರರ ಪಟ್ಟಿ ಪರಿಶೀಲನೆ ಮಾಡಿ ನಂತರ 18 ವರ್ಷ ಮೇಲ್ಪಟ್ಟ ಯುವಕ ಯುವತಿಯರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿ ಹಾಗೂ ಕೂಡ್ಲಿಗಿ ಕ್ಷೇತ್ರದಲ್ಲಿ ಸುಮಾರು ಹತ್ತು ವರ್ಷದಿಂದ ಕ್ಷೇತ್ರವನ್ನು ಸುತ್ತಿ ಜನರ ಕಷ್ಟ ಹಾಗೂ ರೈತರ ಕಷ್ಟ ಮುಖ್ಯವಾಗಿ ನಿರುದ್ಯೋಗಿಗಳ ಸಮಸ್ಯೆಯನ್ನು ಕಣ್ಣಾರೆ ಕಂಡಿದ್ದೇನೆ ನಾನು ಮುಂದೆ ಬರುವ 2023ರ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಲು ಕೆಪಿಸಿಸಿ ಕಚೇರಿಯಲ್ಲಿ ಈಗಾಗಲೇ ಅರ್ಜಿಯನ್ನು ಸಲ್ಲಿಸಿದ್ದೇನೆ ಆದ್ದರಿಂದ ಕ್ಷೇತ್ರದ ಜನರೆಲ್ಲರೂ ಮುಂದಿನ ಚುನಾವಣೆಯಲ್ಲಿ ನನ್ನನ್ನು ಜಯಶೀಲರನ್ನಾಗಿ ಮಾಡಿದರೆ ಕ್ಷೇತ್ರದ ರೈತರ ಸಮಸ್ಯೆ ಹಾಗೂ ನಿರುದ್ಯೋಗಿಗಳ ಸಮಸ್ಯೆ ಇನ್ನಿತರೆ ಅಭಿವೃದ್ಧಿ ಕೆಲಸದ ಕಡೆ ನಾನು ಭಾಗಿಯಿದ್ದು ಸದಾ ನಿಮ್ಮ ಸೇವೆಯಲ್ಲಿ ಇರುತ್ತೇನೆ ಎಂದು ಮಾತನಾಡಿದರು ಈ ಸಂದರ್ಭದಲ್ಲಿ ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ ಜಿ. ಕುಮಾರ ಗೌಡ ಕೆಪಿಸಿಸಿ ಸದಸ್ಯ ಲೋಕೇಶ್ ವಿ ನಾಯಕ ಹಿರೇ ಕುಂಬಳಗುಂಟೆ ಮನೋಜ್ ಕುಮಾರ್ ಮತ್ತು ಸುಲ್ತಾನಪುರ ಹಾಗೂ ಹೊಸಹಳ್ಳಿ ಗ್ರಾಮಗಳ ಮತದಾರರು ಪಕ್ಷದ ಕಾರ್ಯಕರ್ತರ ಮುಖಂಡರು ಇದ್ದರು.

ವರದಿ : ಸಿ ಅರುಣ್ ಕುಮಾರ್ ಕೂಡ್ಲಿಗಿ ತಾಲೂಕು ವರದಿಗಾರರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend