ವಜ್ರಮುಷ್ಟಿ ಶ್ರೀ ಆಂಜನೇಯ ಸ್ವಾಮಿ ಪಲ್ಲಕ್ಕಿ ಉತ್ಸವದಲ್ಲಿ ಕೋಡಿಹಳ್ಳಿ ಭೀಮಣ್ಣ ಭಾಗಿ… ತಾಲೂಕಿನ ಕೂಡ್ಲಿಗಿಯ ಅಮರದೇವರಗುಡ್ಡ ರಸ್ತೆಯಲ್ಲಿರುವ ವಜ್ರಮುಷ್ಟಿ ಶ್ರೀ ಆಂಜನೇಯ ದೇವಸ್ಥಾನದ ಹನುಮಾಲಾಧಾರಿಗಳಿಂದ ಪಲ್ಲಕ್ಕಿ ಉತ್ಸವ ನಡೆಯಿತು ಈ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿ ಕೋಡಿಹಳ್ಳಿ ಭೀಮಣ್ಣನವರು ಭಾಗಿಯಾಗಿದ್ದರು.ಇದೇ ಸಂದರ್ಭದಲ್ಲಿ ಕೂಡ್ಲಿಗಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳ ಮಾಲಾಧಾರಿಗಳು ಬಹು ವಿಜೃಂಭಣೆಯಿಂದ ಪಲ್ಲಕ್ಕಿ ಉತ್ಸವವನ್ನು ನೆರವೇರಿಸಿದರು…..

ವರದಿ. ಬಸಪ್ಪ ಬಣವಿಕಲ್ಲು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
