ಪೆಟ್ರೋಲಿಯಂ ಬಂಕ್ ಸ್ಥಾಪನೆಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ: ಜಿಲ್ಲಾಧಿಕಾರಿ ಟಿ.ವೆಂಕಟೇಶ್…!!!

ಪೆಟ್ರೋಲಿಯಂ ಬಂಕ್ ಸ್ಥಾಪನೆಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ: ಜಿಲ್ಲಾಧಿಕಾರಿ ಟಿ.ವೆಂಕಟೇಶ್
ಹೊಸಪೇಟೆ(ವಿಜಯನಗರ). ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ತೆಲಗಿ ಹೋಬಳಿಯ ಯಡಿಹಳ್ಳಿ ಗ್ರಾಮದ ಸರ್ವೆ ನಂಬರ್ 25/*/3 ವಿಸ್ತೀರ್ಣ 1.50ಎಕರೆ ಜಮೀನಿನಲ್ಲಿ Divisional Manager, Manglore, Nayara Energy Limited ಅವರು 25 ಕೆ.ಎಲ್. ಸಾಮಥ್ರ್ಯದ ಪೆಟ್ರೋಲಿಯಂ ಕ್ಲಾಸ್ ಎ ಮತ್ತು 30 ಕೆ.ಎಲ್ ಸಾಮಥ್ರ್ಯದ ಪೆಟ್ರೋಲಿಯಂ ಕ್ಲಾಸ್ ಬಿ ಬಂಕ್ ಸ್ಥಾಪನೆ ಮಾಡಲು ನಿರಾಪೇಕ್ಷಣಾ ಪ್ರಮಾಣ ಪತ್ರ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ವಿಜಯನಗರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ತಿಳಿಸಿದ್ದಾರೆ.
ಈ ಪೆಟ್ರೋಲಿಯಂ ಬಂಕ್ ಸ್ಥಾಪನೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಆಕ್ಷೇಪಣೆಗಳು ಇದ್ದಲ್ಲಿ ಪ್ರಕಟಣೆಗೊಂಡ ದಿನಾಂಕದಿಂದ ಒಂದು ವಾರದೊಳಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ…

ವರದಿ. ಗಣೇಶ್ ಹೊಸಪೇಟೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend