ಈ ಒಂದು ಘಟನೆಯು ಕೂಡ್ಲಿಗಿ ತಾಲೂಕಿನ ಎಂ.ಬಿ ಅಯ್ಯನಹಳ್ಳಿ ನಾಗಭೂಷಣ ಎಂಬವರಿದ್ದ ಕಾರ್ ಎನ್ನಲಾಗಿದ್ದು, ಕಾರ್ ನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹೊಸಪೇಟೆಯಲ್ಲಿ ಇಂದು (ಭಾನುವಾರ) ನಡೆಯುವ ಬಿ.ಡಿ.ಸಿ.ಸಿ ಬ್ಯಾಂಕಿನ ಶತಮಾನೋತ್ಸವ ಕಾರ್ಯಕ್ರಮಕ್ಕೆ ಎಂ.ಬಿ.ಅಯ್ಯನಹಳ್ಳಿಯಿಂದ ಹೊರಟಿದ್ದ ವಿರುಪಾಪುರದ ಬಳಿ ಈ ಒಂದು ದುರ್ಘಟನೆ ನಡೆದಿದೆ, ಹಾಗೂ ಸ್ಥಳಕ್ಕೆ ಕೂಡ್ಲಿಗಿ ಠಾಣೆ ಪೊಲೀಸರು ಧಾವಿಸಿದ್ದು, ಹೆಚ್ಚಿನ ಮಾಹಿತಿಯನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ…
ವರದಿ. ಬಸಪ್ಪ ಬಣವಿಕಲ್ಲು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
