;

ಅನಾರೋಗ್ಯದಿಂದಾಗಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ಶತಾಯುಷಿ ತಾಯಿ ಹೀರಾ ಬೇನ್ ಕೊನೆಯುಸಿರು…!!!

ಅಹಮದಾಬಾದ್ :-ಕಳೆದ ಎರಡು ದಿನಗಳಿಂದ ಅಹಮದಾಬಾದ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿ, ಚಿಕಿತ್ಸೆಯನ್ನು ಪಡೆಯುತ್ತಿದ್ದ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ಮೋದಿಯವರು ಇಂದು ಚಿಕಿತ್ಸೆ ಫಲಿಸದೇ ನಿದಾನರಾಗಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ ಹಾಗೂ ಇವರ ಅಂತ್ಯ ಕ್ರಿಯೆಯು ಇಂದು ನೆರವೇರಲಿದೆ ಎಂಬುದು .ಈ ಕುರಿತು ಕುಟುಂಬದ ಮೂಲಗಳಿಂದ ಮಾಹಿತಿ ನೀಡಲಾಗುವುದು, ಗುಜರಾತ್ ನ ಅಹಮದಾಬಾದ್ ನಲ್ಲಿನ ಗಾಂಧಿನಗರದಲ್ಲಿನ ಸೆಕ್ಟರ್ 30 ರ ಸ್ಮಶಾನದಲ್ಲಿ ತಮ್ಮ ತಾಯಿ ಹೀರಾ ಬೆನ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಅಂದಹಾಗೆ ಪುತ್ರ ಪಂಕಜ್ ಮೋದಿಯವರ ಮನೆಯ ಬಳಿಯಲ್ಲಿ ಇಂದು ಬೆಳಿಗ್ಗೆ 8 ಗಂಟೆಯಿಂದ ಹೀರಾ ಬೆನ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಈ ಬಳಿಕ ಅಲ್ಲಿಂದ ಅಂತಿಮ ಯಾತ್ರೆ ಮೂಲಕ ಸೆಕ್ಟರ್ 30ರ ಸ್ಮಶಾನಕ್ಕೆ ಕೊಂಡೊಯ್ದು, ಅಂತ್ಯಕ್ರಿಯೆಯನ್ನು..

ನ್ಯೂಸ್ ಬ್ಯೂರೋ ಎಚ್ಚರಿಕೆ ಕನ್ನಡ ನ್ಯೂಸ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;