;

ಜೈ ಕರುನಾಡು ರಕ್ಷಣಾ ಸೇನೆಯ ವತಿಯಿಂದ ಸಂಸ್ಥಾಪಕರ ಹುಟ್ಟುಹಬ್ಬ ಹಾಗೂ ಕ್ಯಾಲೆಂಡರ್ ಬಿಡುಗಡೆ…!!!

ಹೇಮಗುಡ್ಡ :- ಜೈ ಕರುನಾಡು ರಕ್ಷಣಾ ಸೇನೆಯ ವತಿಯಿಂದ ಇಂದು ಗಂಗಾವತಿ ತಾಲ್ಲೂಕಿನ ಹೇಮಗುಡ್ಡದಲ್ಲಿ ರಾಜ್ಯ ಸಂಸ್ಥಾಪಕರಾದ ಚನ್ನಬಸವರಾಜ ಕಳ್ಳಿಮರದರವರ ಹುಟ್ಟುಹಬ್ಬ, ಸಂಘಟನೆಯ ಕ್ಯಾಲೆಂಡರ್ ಬಿಡುಗಡೆ ಹಾಗೂ ಸಂಘಟನೆಯ ಪದಾಧಿಕಾರಿಗಳಿಗೆ ಆದೇಶಪತ್ರ ಹಾಗೂ ಐಡಿ ಕಾರ್ಡ್ ವಿತರಣೆ ಸಮಾರಂಭ ನೆರವೇರಿತು.

ಈ ಸಂಧರ್ಭದಲ್ಲಿ ರಾಜ್ಯ ಸಂಸ್ಥಾಪಕರಾದ ಚನ್ನಬಸವರಾಜ ಕಳ್ಳಿಮರದ, ರಾಜ್ಯಧ್ಯಕ್ಷರಾದ ವಿಜಯಕುಮಾರ್ ಬಿ ಏನ್, ರಾಜ್ಯ ಪ್ರದಾನ ಕಾರ್ಯದರ್ಶಿಯಾವರಾದ ರಾಮನಂಜಿನಪ್ಪ ಹಾಗೂ ರಾಜ್ಯ ಉಪಾಧ್ಯಕ್ಷರಾದ ಮಂಜುನಾಥ ಬಡಿಗೇರ್ ಹಾಗೂ ನಿಂಗಪ್ಪ ಹೆಚ್ ಹಲಿಗೇರಿ ಹಾಗೂ ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು…

ವರದಿ. ಮಂಜುನಾಥ್ ದೊಡ್ಡಮನಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;