;

ಸೂಲದಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ!!!!!

ಸೂಲದಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ!!!!! ಕೂಡ್ಲಿಗಿ: ತಾಲೂಕಿನ ಸೂಲದಹಳ್ಳಿ ಗ್ರಾಮದಲ್ಲಿ ಕೂಡ್ಲಿಗಿ ಮಂಡಲ ಬಿಜೆಪಿ ಬೂತ್ ವಿಜಯ ಅಭಿಯಾನ ಕಾರ್ಯಕ್ರಮದಲ್ಲಿ ಸೂಲದಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎನ್ ಮಾರಣ್ಣ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ವಿ ತಿಪ್ಪೇಸ್ವಾಮಿ, ಕೆ ಅಂಜಿನಪ್ಪ, ಮಾಜಿ ಗ್ರಾ.ಪಂ.ಸದಸ್ಯರಾದ ಕೆ ಪಂಪಣ್ಣ, ಎನ್ ಬಡೋಬಯ್ಯ, ಇವರು ಬಿಜೆಪಿ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ನೂತನವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು ಇದೇ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೂರ್ಯ ಪಾಪಣ್ಣ, ಕೂಡ್ಲಿಗಿ ಮಂಡಲ ಬಿಜೆಪಿ ಅಧ್ಯಕ್ಷ ಕೆ ಚೆನ್ನಪ್ಪ, ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗುಳಗಿ ವೀರೇಶ್, ಬಿಜೆಪಿ ಹಿರಿಯ ಮುಖಂಡ ಎಚ್ ರಾಜಪ್ಪ, ಹನುಮಂತಪ್ಪ ಶಿಂಧೆ, ಜಿ ಮಾರೇಶ್, ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕ ತಿಪ್ಪೇಶ್ ಎಸ್, ಶರಣ್ ಗೌಡ್ರು, ಎಸ್ ಎನ್ ತಿಪ್ಪೇಸ್ವಾಮಿ, ಎನ್ ರಮೇಶ್, ಬಸವರಾಜ್, ಕಂಪಾಲಜ್ಜ, ವಿ ಮಂಜು, ಸೀ ಮಹೇಶ ಉಪಸ್ಥಿತರಿದ್ದರು..

ವರದಿ. ಬಸಪ್ಪ ಬಣವಿಕಲ್ಲು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;