;

ಮಕರ ಸಂಕ್ರಾಂತಿಗೆ ಎಳ್ಳು ಬೆಲ್ಲ ತಿನ್ನೋದು ಏಕೆ?

ಸಂಕ್ರಾಂತಿ ವಿಶೇಷ ವರದಿ

ಮಕರ ಸಂಕ್ರಾಂತಿಗೆ ಎಳ್ಳು ಬೆಲ್ಲ ತಿನ್ನೋದು ಏಕೆ?

ಮಕರ ಸಂಕ್ರಾಂತಿಯ ದಿನದಂದು ಸೂರ್ಯನು ಧನು ರಾಶಿಯನ್ನು ತೊರೆದು ಮಕರ ರಾಶಿಯನ್ನು ಪ್ರವೇಶಿಸುತ್ತಾನೆ.
ಹೀಗಾಗಿ ಇದಕ್ಕೆ ಮಕರ ಸಂಕ್ರಾಂತಿ ಎನ್ನಲಾಗುತ್ತದೆ.
ಮಕರ ಸಂಕ್ರಾಂತಿಯಲ್ಲಿ ಉತ್ತರಾಯಣ ಪುಣ್ಯಕಾಲ ಆರಂಭವಾಗುತ್ತದೆ. ಸಂಕ್ರಾಂತಿ ಹಬ್ಬದ ವೇಳೆ ಎಳ್ಳು- ಬೆಲ್ಲ ಹಂಚುವ ಹಾಗೂ ಸೇವಿಸುವುದು ಪ್ರಮುಖವಾಗಿದೆ. ಇದರ ಹಿಂದೆ ವೈಜ್ಞಾನಿಕ ಕಾರಣವಿದೆ. ಚಳಿಗಾಲದಲ್ಲಿ ಬರುವ ಸಂಕ್ರಾಂತಿಯ ವೇಳೆ ಚರ್ಮ ಒಣಗಿದಂತೆ ಇರುತ್ತದೆ. ಕೆಮ್ಮು ಶೀತವಾಗುತ್ತದೆ. ಈ ಎಲ್ಲಾ ಸಮಸ್ಯೆಗೆ ಎಳ್ಳು-ಬೆಲ್ಲ ರಾಮಬಾಣವಾಗಿ ಕೆಲಸ ಮಾಡುತ್ತದೆ. ಎಳ್ಳು ತೀಕ್ಷ್ಣವಾದ ಸೂರ್ಯನ ಕಿರಣಗಳಿಂದ ದೇಹವನ್ನು ತಂಪಾಗಿಡಲು ಸಹಕಾರಿ.
ಬೆಲ್ಲ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಎನ್ನುತ್ತಾರೆ ನಮ್ಮ ಪೂರ್ವಜರು.

ವರದಿ. ವಿರೇಶ್, ಕೆ, ಎಸ್, ಕಾನಹೋಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;